ಜೂ. 8,9,10 ರಂದು ಪಂಪಾ ಸರೋವರದ ಜಯಲಕ್ಷ್ಮಿ ಮೂರ್ತಿ ಶ್ರೀಚಕ್ರ ಸಮೇತ ಪುನರ್ ಪ್ರತಿಷ್ಠಾಪನೆ


Team Udayavani, Jun 5, 2022, 2:17 PM IST

ಜೂ. 8,9,10  ರಂದು ಪಂಪಾ ಸರೋವರದ ಜಯಲಕ್ಷ್ಮಿ ಮೂರ್ತಿ ಶ್ರೀಚಕ್ರ ಸಮೇತ  ಪುನರ್ ಪ್ರತಿಷ್ಠಾಪನೆ

ಗಂಗಾವತಿ: ಇತಿಹಾಸ ಪ್ರಸಿದ್ಧ ಪಂಪಾಸರೋವರದ ಜಯಲಕ್ಷ್ಮಿ ಮೂರ್ತಿಯನ್ನು ಶ್ರೀ ಚಕ್ರಸಮೇತ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಜೂನ್ 08,09 ಮತ್ತು 10ರಂದು ಧಾರ್ಮಿಕ ವಿಧಿವಿಧಾನಗಳ ಮೂಲಕ ಆಗಮ ಪಂಡಿತರಿಂದ ನೆರವೇರಲಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಹಸೀಲ್ದಾರ್ ಯು. ನಾಗರಾಜ ಹಾಗೂ ಸಚಿವ ಬಿ. ಶ್ರೀರಾಮುಲು ಅವರ ಆಪ್ತ ಕಾರ್ಯದರ್ಶಿ ರಾಜು ಬಳ್ಳಾರಿ ತಿಳಿಸಿದ್ದಾರೆ .

ಗಂಗಾವತಿಯ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರ ಕಾಲದ ಪಂಪಾಸರೋವರವನ್ನು ಜೀರ್ಣೋದ್ಧಾರ ಮಾಡುವ ಉದ್ದೇಶದಿಂದ ಪಂಪಾ ಸರೋವರ ಮತ್ತು ಮುಖಮಂಟಪ ಕಾಮಗಾರಿ ಕೈಗೊಳ್ಳಲಾಗಿತ್ತು ಆದರೆ ಜಯಲಕ್ಷ್ಮಿ ಗರ್ಭಗುಡಿ ಹಲವೆಡೆ ಭಿನ್ನವಾಗಿದ್ದರಿಂದ ಸ್ಥಳೀಯರ ಮನವಿಯ ಮೇರೆಗೆ ಗರ್ಭ ಗುಡಿಯನ್ನು ಜೀರ್ಣೋದ್ಧಾರ ಮಾಡಿ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಸಾಮಗ ನಿರ್ಮಿಸಲಾಗಿದೆ ಕೆಲವು ಗಂಟೆಗಳ ನಂತರ ಇದೀಗ ಎಲ್ಲರ ವಿಶ್ವಾಸದೊಂದಿಗೆ ಜೂನ್ 08,09 ಮತ್ತು 10 ರಂದು ಜಯಲಕ್ಷ್ಮಿ ಮೂರ್ತಿ ಶ್ರೀಚಕ್ರ ಸಮೇತ ಪುನರ್ ಪ್ರತಿಷ್ಠಾಪನಾ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ಜರುಗಲಿವೆ .ಹಂಪಿ ಮಹಾಸಂಸ್ಥಾನದ ಪೂಜ್ಯ ಅರ್ಚಕರು ಮತ್ತು ತಮಿಳುನಾಡು ದೇಶದ ವಿವಿಧ ಭಾಗಗಳಿಂದ ಆಗಮ ಪಂಡಿತರ ನ ಕರೆದು 3 ದಿನಗಳ ಕಾಲ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಲಾಗುತ್ತದೆ. ಈಗಾಗಲೇ ಆನೆಗುಂದಿ ರಾಜಮನೆತನದವರನ್ನು ಸಂಪರ್ಕ ಮಾಡಲಾಗಿದೆ ಜೊತೆಗೆ ಗಂಗಾವತಿ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿಗಳನ್ನು ಮಾಜಿ ಹಾಲಿ ಸಚಿವರು ಶಾಸಕರನ್ನು ಸಂಪರ್ಕ ಮಾಡಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಲಾಗಿದೆ ಎಂದರು.

ಪಂಪಾ ಸರೋವರದಲ್ಲಿ ಜಯಲಕ್ಷ್ಮಿ ಮೂರ್ತಿಯನ್ನು ವಿಜಯನಗರದ ಅರಸರ ರಾಜಗುರುಗಳಾದ ವಿದ್ಯಾರಣ್ಯರ ಆಸನಗಳು ನೆರವೇರಿಸಿದ್ದಾರೆ .ಎಂಬ ನಂಬಿಕೆಯಿಂದ ಸ್ಥಳೀಯರು ಹಲವು ಕಾರ್ಯಕ್ರಮಗಳನ್ನ ಪುನರ್ ಮಾಡುವಂತೆ ಸಲಹೆ ನೀಡಿದ್ದಾರೆ.ಮೂರ್ತಿ ಪ್ರತಿಷ್ಠಾಪನಾ ಧಾರ್ಮಿಕ ವಿಧಿವಿಧಾನಗಳ ಕಾರ್ಯಗಳು ನೆರವೇರಲಿವೆ. ಸ್ಥಳೀಯರು ಸೇರಿದಂತೆ 9 ಜನ ದಂಪತಿಗಳು ಪುನರ್ ಪ್ರತಿಷ್ಠಾಪನಾ ಕಾರ್ಯವನ್ನು ನೆರವೇರಿಸಿದ್ದಾರೆ .ಕುಂಕುಮಾರ್ಚನೆ ಬಲಿ ನೀಡುವುದು ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ಆಗಮ ಪಂಡಿತರ ಸಲಹೆ ಸೂಚನೆ ಮೇರೆಗೆ ಕೈಗೊಳ್ಳಲಾಗುತ್ತದೆ ಹಂಪಿ ವಿರೂಪಾಕ್ಷೇಶ್ವರ ದೇವಾಲಯದ ಅರ್ಚಕರು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ .ಜಿಲ್ಲಾಡಳಿತದ ಅಧಿಕಾರಿಗಳು ತಾಲ್ಲೂಕು ಆಡಳಿತ ಮತ್ತು ಸ್ಥಳೀಯವಾಗಿರುವ ಅಧಿಕಾರಿಗಳು ಪಾಲ್ಗೊಳ್ಳಲಿದ್ದು ಇದರಲ್ಲಿ ಜನಪ್ರತಿನಿಧಿಗಳು ಧಾರ್ಮಿಕ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಚಕ್ರ ಸಮೇತ ಜಯಲಕ್ಷ್ಮಿ ಮೂರ್ತಿಯನ್ನು  ಪುನರ್ ಪ್ರತಿಷ್ಠಾಪನೆಗೆ ಸಹಕರಿಸಿ ಜಯಲಕ್ಷ್ಮಿಯ ಕೃಪೆಗೆ ಪಾತ್ರರಾಗಬೇಕು ಎಂದರು.

ಜಯಲಕ್ಷ್ಮಿ ಗರ್ಭ ಗುಡಿಯ ಗೋಪುರದಲ್ಲಿ ಸಣ್ಣ ಪ್ರಮಾಣದ ಬಿರುಕು ಕಾಣಿಸಿಕೊಂಡಿದ್ದರಿಂದ ಮಾರ್ಚ್ 04 ರಂದು ಜಯಲಕ್ಷ್ಮಿ ಮೂರ್ತಿಯನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಳಸದಲ್ಲಿ ಮಾಡಿ ಅದನ್ನು ಧಾರ್ಮಿಕ ಆಚರಣೆ ಮೂಲಕ ನೇ ಈಶ್ವರನ ಗುಡಿಯಲ್ಲಿ ಇರಿಸಲಾಗಿದೆ ಇಲ್ಲಿ ಧಾರ್ಮಿಕ ನಂಬಿಕೆಗಳಿಗೆ ಚ್ಯುತಿ ಆಗಿಲ್ಲ ಪುನರ್ ಪ್ರತಿಷ್ಠಾಪನಾ ಕಾರ್ಯವನ್ನು ಎಲ್ಲರ ಸಹಕಾರ ಸಲಹೆ ಮೇರೆಗೆ ಮಾಡಲಾಗುತ್ತಿದೆ.ಸಂಪರ್ಕದ ಕೊರತೆ ಕಾರಣ ಗೊಂದಲ ಉಂಟಾಗಿತ್ತು ಆದ್ದರಿಂದ ದಯವಿಟ್ಟು ಎಲ್ಲರೂ ದೇವರ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ರಾಜು ಬಳ್ಳಾರಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.