ಸಾಮೂಹಿಕ ನಮಾಜ್ಗೆ ನಿರ್ಬಂಧ
Team Udayavani, Mar 28, 2020, 5:38 PM IST
ಗಂಗಾವತಿ: ಕೋವಿಡ್ 19 ವೈರಸ್ ಹರಡದಂತೆ ಸರಕಾರ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದು, ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥಣೆ ಮಾಡದಂತೆ ಡಿವೈಎಸ್ಪಿ ಡಾ| ಚಂದ್ರಶೇಖರ ಸೂಚನೆ ನೀಡಿದರು.
ತಮ್ಮ ಕಚೇರಿಯಲ್ಲಿ ನಡೆದ ಮಸೀದಿಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ 19 ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲರೂ ಸರಕಾರದ ಜತೆ ಕೈಜೋಡಿಸಬೇಕಿದೆ. ಆದ್ದರಿಂದ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸದೇ, ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಡಬೇಕು. ರಾಜ್ಯ ವಕ್ಫ್ ಮತ್ತು ಹಜ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊರಡಿಸಿದ ಸೂಚನೆಯನ್ನು ತಪ್ಪದೇ ಪಾಲಿಸಿ ಕೋವಿಡ್ 19 ಹರಡುವುದನ್ನು
ತಪ್ಪಿಸಬೇಕು ಎಂದರು. ತಹಶೀಲ್ದಾರ್ ಎಲ್.ಡಿ. ಚಂದ್ರಕಾಂತ, ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾಧಿಕಾರಿ ಮಕ್ಬೂಲ್ ಹಾಗೂ ಪೊಲೀಸ್ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.