ರಸ್ತೆ ಸುರಕ್ಷತಾ ಸಪ್ತಾಹ-ಜಾಥಾ
Team Udayavani, Jan 23, 2021, 6:34 PM IST
ತಾವರಗೇರಾ: ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ ಕಾನೂನು ನಿಯಮ ಪಾಲಿಸಬೇಕು ಹಾಗೂ ಅಗತ್ಯ ಸಂದರ್ಭಗಳಿಗಾಗಿ ಹೊಸದಾಗಿ ಬಂದಿರುವ ಕರೆ ಸಂಖ್ಯೆ 112 ಹೊಂದಿರುವ ವಾಹನವನ್ನು ಬಳಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕೆಂದು ಸ್ಥಳೀಯ ಪಿಎಸ್‌ಐ ಗೀತಾಂಜಲಿ ಶಿಂಧೆ ಹೇಳಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬೈಕ್ ಮೂಲಕ ಜಾಗೃತಿ ಜಾಥಾ ನಡೆಸಿದ ನಂತರ ಅವರು ಮಾತನಾಡಿದರು. ಸಾರ್ವಜನಿಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬದ ಸುರಕ್ಷತೆಯ ಜೊತೆಗೆ ಇನ್ನೊಬ್ಬರ ಜೀವ ಉಳಿಸಲು ಮುಂದಾಗಬೇಕು.
ಇದನ್ನೂ ಓದಿ:30ರಂದು ಚಿಕ್ಕಮಗಳೂರಲ್ಲಿ ಜಿಲ್ಲಾ ಮಟ್ಟದ ಕವಿಗೋಷ್ಠಿ
ಅಪಘಾತ ಮತ್ತು ಬೆಂಕಿ ಅವಘಡದಂತಹ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಇಲಾಖೆಯಿಂದ ಹೊಸದಾಗಿ ಬಂದಿರುವ ತುರ್ತು ವಾಹನ (112)ಕ್ಕೆ ಕರೆ ಮಾಡಬೇಕೆಂದು ಹೇಳಿದರು. ಎಎಸ್‌ಐಗಳಾದ ಮಲ್ಲಪ್ಪ ವಜ್ರದ, ಅತೀಕ್ ಅಹಮ್ಮದ್ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.