ರಸ್ತೆ ಕಾಮಗಾರಿಗೆ ಚಾಲನೆ
Team Udayavani, Jun 1, 2020, 4:56 PM IST
ಕಾರಟಗಿ: ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಎಸ್‌ಎಫ್‌ಸಿ ವಿಶೇಷ ಯೋಜನೆಯಡಿ ಎರಡು ವಾರ್ಡ್ ಗಳಲ್ಲಿ ಸುಸಜ್ಜಿತ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಬಸವರಾಜ ದಢೇಸುಗೂರು ಹೇಳಿದರು.
ಶನಿವಾರ ಪಟ್ಟಣದ 12ನೇ ವಾರ್ಡ್‌ನ ರಾಜೀವ್ ಗಾಂಧಿ ನಗರದಲ್ಲಿ ಹಾಗೂ 9ನೇ ವಾರ್ಡ್‌ನ ಬಸವೇಶ್ವರ ನಗರದಲ್ಲಿ ಕಾಂಕ್ರೀಟ್ ರಸ್ತೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಪಟ್ಟಣದ 9 ಮತ್ತು 12ನೇ ವಾರ್ಡ್ ನಿವಾಸಿಗಳ ಬಹುದಿನದ ಬೇಡಿಕೆ ಮೇರೆಗೆ ವಾರ್ಡ್‌ನಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಉಭಯ ವಾರ್ಡ್‌ಗಳಲ್ಲಿ ಕೂಲಿ ಕಾರ್ಮಿಕರೇ ಸಾಕಷ್ಟು ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅಲ್ಲಿನ ನಿವಾಸಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ನಿರ್ಮಿಸಲಾಗುತ್ತಿದೆ. ಕಾಂಕ್ರೀಟ್ ರಸ್ತೆ ನಿರ್ಮಾಣದಲ್ಲಿ ಯಾವುದೇ ಲೋಪ ದೋಷಗಳ ನಡೆಯದಂತೆ ರಸ್ತೆ ನಿರ್ಮಿಸಲೂ ಸೂಚಿಸಲಾಗಿದೆ ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಎನ್. ಶಿವಲಿಂಗಪ್ಪ, ರಾಘವೇಂದ್ರ, ಮಂಜುನಾಥ, ನಾಗರಾಜ ತಳವಾರ, ಚನ್ನಬಸವ, ಪುರಸಭೆ ಸದಸ್ಯರಾದ ಚನ್ನಮ್ಮ ಶೀಲವಂತರ, ಜಿ. ತಿಮ್ಮನಗೌಡ, ಸಂಗನಗೌಡ, ಮಾಹಾದೇವಿ ಭಜಂತ್ರಿ, ಯೂಸುಫ್, ಪ್ರಮುಖರಾದ ಹರೆಬಸಪ್ಪ ಸಜ್ಜನ, ನಾಗರಾಜ ಬಿಲ್ಗಾರ, ಚನ್ನಬಸವ ಸುಂಕದ, ಅಮರೇಶ ಪಾಟೀಲ್, ಶಿವಶರಣೆಗೌಡ, ಜೆ. ರಾಮರಾವ್, ಶಿವು ಶೀಲವಂತರ, ಕರಿಬಸಪ್ಪ ಬೂದಗುಂಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.