ಒಮಿಕ್ರಾನ್ ನಿಯಂತ್ರಣಕ್ಕೆ ಗ್ರಾಮೀಣ ಮಟ್ಟದ ಟಾಸ್ಕ್ ಪೋರ್ಸ್ ರಚಿಸಿ ನಿಗಾ: ಎಂ.ಸಿದ್ದೇಶ


Team Udayavani, Jan 11, 2022, 7:58 PM IST

ಒಮಿಕ್ರಾನ್ ನಿಯಂತ್ರಣಕ್ಕೆ ಗ್ರಾಮೀಣ ಮಟ್ಟದ ಟಾಸ್ಕ್ ಪೋರ್ಸ್ ರಚಿಸಿ ನಿಗಾ: ಎಂ.ಸಿದ್ದೇಶ

ಕುಷ್ಟಗಿ: ಒಮಿಕ್ರಾನ್ ವೈರಸ್ ನಿಯಂತ್ರಿಸಲು ತಾಲೂಕಿನಲ್ಲಿ ಗ್ರಾಮ ಪಂಚಾಯತಿ ಮಟ್ಟದ ಟಾಸ್ಕ್ ಪೋರ್ಸ್ ರಚಿಸಿ ನಿಗಾವಹಿಸಲಾಗುವುದು ಎಂದು ತಹಶೀಲ್ದಾರ ಎಂ.ಸಿದ್ದೇಶ ಹೇಳಿದರು.

ಈ ಕುರಿತು ಉದಯವಾಣಿಯೊಂದಿಗೆ ಮಾತನಾಡಿದ ಅವರು,  ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು ಈ ಟಾಸ್ಕ್ ಪೋರ್ಸ್ ಗೆ ಅಧ್ಯಕ್ಷರಾಗಿದ್ದು, ಪಿಡಿಓ ಸದಸ್ಯ ಕಾರ್ಯದರ್ಶಿ ಉಳಿದ ಸದಸ್ಯರು, ಕರವಸೂಲಿಗಾರರು ಸದಸ್ಯರಾಗಿರುತ್ತಾರೆ ಈ ಟಾಸ್ಕಪೋರ್ಸ ಮೂಲಕ ಬೇರೆಡೆಯಿಂದ ಗ್ರಾಮಕ್ಕೆ ಬರುವ ವಲಸೆ ಕಾರ್ಮಿಕರನ್ನು ವಿಚಾರಿಸಿ, ಲಕ್ಷಣ ಕಂಡು ಬಂದರೆ ಕೋವಿಡ್ ಟೆಸ್ಟ್ ಮಾಡಿಸಿ 7 ದಿನಗಳವರೆಗೆ ಕ್ವಾರಂಟೈನ್ ವ್ಯವಸ್ಥೆ ಮಾಡಬೇಕಿದೆ. ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಖಚಿತ ಪಡಿಸಲಾಗುತ್ತಿದೆ. ಲಸಿಕೆ ಹಾಕಿಸಿಕೊಳ್ಳದೇ ಇದ್ದಲ್ಲಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕಾಗುತ್ತಿದೆ. ಅಲ್ಲದೇ ಗ್ರಾಮದಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸಲು ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು.

ಕುಷ್ಟಗಿ ತಾಲೂಕಿನ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಇದ್ದು, ಈ ಹೆದ್ದಾರಿಯಲ್ಲಿ ಸಂಚರಿಸುವ ಅನ್ಯ ರಾಜ್ಯದವರು ಹೆದ್ದಾರಿ ಡಾಬಾಗಳಿಗೆ ಬಂದಾಗ ಕೋವಿಡ್ ಲಕ್ಷಣಗಳು ಕಂಡು ಬಂದರೆ ಕೂಡಲೇ ಸಂಬಂಧಿಸಿದ ಆರೋಗ್ಯ ತಂಡಕ್ಕೆ ಮಾಹಿತಿ ನೀಡಲು ಸೂಚಿಸಲಾಗಿದೆ.

ಕುಷ್ಟಗಿ ತಾಲೂಕಿನಲ್ಲಿ ಬಿಜಕಲ್, ಕುಷ್ಟಗಿಯಲ್ಲಿ ಎರಡು ಕೋವಿಡ್ ಪ್ರಕರಣಗಳು ದೃಢವಾಗಿವೆ. ಇವರ ಪ್ರಾಥಮಿಕ ಸಂಪಕರ್ಿತರ ಬಗ್ಗೆ ನಿಗಾವಹಿಸಲಾಗಿದೆ. ಕೋವಿಡ್ ಪ್ರಕರಣಗಳನ್ನು ಉಲ್ಬಣಿಸಿದಲ್ಲಿ ಬಾಲಕರ ಮೆಟ್ರಿಕ್ ಪೂರ್ವ ಎಸ್ಸಿಎಸ್ಟಿ ವಸತಿ ನಿಲಯದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ.

ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕ್ವಾರಂಟೈನ್ ವಾಚ್ ಆ್ಯಪ್, ಕಾಂಟೆಕ್ಟ್ ಟ್ರೇಸಿಂಗ್ ಆ್ಯಪ್ನ್ನು  ನಿರ್ವಹಿಸಲಾಗುತ್ತಿದೆ. ಕೋವಿಡ್ ನಿಯಮಗಳನ್ನು ಪಾಲಿಸಲಾಗುತ್ತಿದ್ದು ಜನರು ಸಹ ಸಹಕರಿಸಬೇಕಿದ್ದು, ಯಾವೂದೇ ಜಾತ್ರೆ ಉತ್ಸವ ರದ್ದುಗೊಳಿಸಲಾಗಿದೆ. ಮುಷ್ಕರ ಪ್ರತಿಭಟನೆ ಸೇರಿದಂತೆ ಹಬ್ಬ ಹರಿದಿನಗಳಲ್ಲಿ ಜನ ಸೇರದಂತೆ ಸಾಮಾಜಿಕ ಅಂತರ, ಮಾಸ್ಕ್ ಮೊದಲಾದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಅನಗತ್ಯವಾಗಿ ಸಂಚರಿಸದೇ ಸಹಕರಿಸಬೇಕಿದೆ ಎಂದರು.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.