ನೀರಿನ ಕೊರತೆಯಾಗದಂತೆ ತುಂಗಭದ್ರಾ ನದಿಗೆ ಮರಳಿನ ಚೀಲದ ರಿಂಗ್ ಬಾಂಡ್
Team Udayavani, May 8, 2020, 5:07 PM IST
ಗಂಗಾವತಿ: ಕೋವಿಡ್-19 ಒತ್ತಡದ ಮಧ್ಯದಲ್ಲೂ ಬೇಸಿಗೆ ಸಂದರ್ಭದಲ್ಲಿ ಗಂಗಾವತಿ ನಗರಸಭೆ ವ್ಯಾಪ್ತಿಯ ಜನತೆಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ದೇವಘಾಟ ಹತ್ತಿರ ತುಂಗಭದ್ರಾ ನದಿಗೆ ಮರಳಿನ ಚೀಲಗಳ ರಿಂಗ್ ಬಾಂಡ್ ಹಾಕಲಾಗಿದೆ.
ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು ಜಾಕವೆಲ್ ಹತ್ತಿರ ನೀರು ಪಂಪ್ ಮಾಡಲು ಆಗದಂತಾಗಿತ್ತು. ಕೂಡಲೇ ಎಚ್ಚೆತ್ತ ನಗರಸಭೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಪರವಾನಿಗೆ ಮೇರೆಗೆ ದೇವಘಾಟ ಹತ್ತಿರ ಇರುವ ಜಾಕವೆಲ್ ಪಂಪ್ ಗೆ ನೀರು ತಲುಪಿಸುವ ಉದ್ದೇಶದಿಂದ ತುಂಗಭದ್ರಾ ನದಿಗೆ ಅರ್ಧ ಕಿಲೋಮೀಟರ್ ಉದ್ದ ಸುಮಾರು 160 ಅಡಿ ಉದ್ದದ ಮರಳಿನ ಚೀಲಗಳಿಂದ ರಿಂಗ್ ಬಾಂಡ್ (ಬದುವು) ಹಾಕಲಾಗಿದೆ. ಇದರಿಂದ ಪಂಪ್ ನೀರು ಹರಿಯುವ ಮೂಲಕ ಮೋಟಾರ್ ನಿರಂತರವಾಗಿ ನಡೆಯಲು ಅನುಕೂಲವಾಗುತ್ತದೆ.
ಸದ್ಯ ನಗರದಲ್ಲಿ ಸುಮಾರು 2ಲಕ್ಷ ಜನಸಂಖ್ಯೆ ಇದ್ದು ಇವರಿಗೆ ಶುದ್ದ ಕುಡಿಯುವ ನೀರು ಒದಗಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
Tawargera: ಪತ್ನಿಯನ್ನೇ ಕೊಲೆ ಮಾಡಿದ ಪತಿ; ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.