ಸಿಎಂಗೆ ಯಾವ ಸಮಾಜಕ್ಕೂ ನ್ಯಾಯ ಕೊಡಿಸಲಾಗದು


Team Udayavani, Feb 11, 2021, 2:40 PM IST

Shivaraj Tangadagi

ಕುಷ್ಟಗಿ: ಯಾವ ಸಮಾಜಕ್ಕೂ ನ್ಯಾಯ ಕೊಡಿಸುವ ಕೆಲಸ ಸಿಎಂ ಬಿಎಸ್‌ವೈ ಅವರಿಂದ ಆಗದು ಎಂದು ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ಮಾಜಿ ಸಚಿವ ಶಿವರಾಜ್‌ ತಂಗಡಗಿ ಹೇಳಿದರು.

ಅವರು ಇಲ್ಲಿನ ಕೊಪ್ಪಳ ರಸ್ತೆ ಪಿ.ಸಿ.ಎಚ್‌. ಪ್ಯಾಲೇಸ್‌ನಲ್ಲಿ ನಡೆದ ಕುಷ್ಟಗಿ-ಹನುಮಸಾಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಸಹಯೋಗದಲ್ಲಿ ಕಾಂಗ್ರೆಸ್‌ ಬೆಂಬಲಿತ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ  ಸನ್ಮಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಿಎಂ ಯಡಿಯೂರಪ್ಪ ಅವರು ಮೀಸಲಾತಿಗಾಗಿ ಬೇಡಿಕೆ ಇಟ್ಟವರಿಗೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದು, ಅಭಿವೃದ್ಧಿ ಕೆಲಸವೇ ಇಲ್ಲ. ಸಿಎಂ ಬಿಎಸ್‌ವೈ ಅವರಿಗೆ ಎಲ್ಲ ಸಮುದಾಯದವರು ಎಚ್ಚರಿಸಿದ್ದಾರೆ.

ಮುಂದಿನ ದಿನಗಳಲ್ಲಿ ಎಲ್ಲ ಸಮುದಾಯದವರು ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಎಂಜಿನ್‌ ಇಲ್ಲದ ಸರ್ಕಾರ: ಬಿಜೆಪಿ ಸರ್ಕಾರ ಡಬಲ್‌ ಎಂಜಿನ್‌ ಸರ್ಕಾರ ಅಲ್ಲ, ಎರಡು ಜಂಜಿನ್‌ ಕೆಟ್ಟು  ನಿಂತು ಎಂಜಿನ್‌ ಇಲ್ಲದ ಸರ್ಕಾರವಾಗಿದೆ. ಈ ಭಾಗದ ರೈತರಿಗೆ ನೆರೆ ಪರಿಹಾರ ನೀಡಲಿಲ್ಲ.

ನಮ್ಮ ಜಿಲ್ಲೆಯಲ್ಲೂ ನೀರಾವರಿ, ತೋಟಗಾರಿಕೆ ಬೆಳೆ ಹಾನಿಯಾದರೂ ಸರ್ವೇ ಮಾಡಿದರೇ ವಿನಃ ಪರಿಹಾರ ನೀಡಲಿಲ್ಲ. ಏನೂ ಮಾಡದೇ, ಜನರಿಗೆ ಮಂಕು ಬೂದಿ ಎರಚುವ ಸರ್ಕಾರವಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಸ್ಪಂದಿ ಸಿಲ್ಲ. ಹೋರಾಟದ ಸಂದರ್ಭದಲ್ಲಿ ರೈತರನ್ನು ಭಯೋತ್ಪಾದಕರು, ನಕ್ಸಲರು ಎಂದಿದ್ದರು. ರೈತರ ಹೋರಾಟಕ್ಕೆ ಮಣಿದಿರುವ ಪ್ರಧಾನಿ ಮೋದಿ ಅವರು, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಭಟನಾ  ನಿರತ ರೈತರನ್ನು ಮನವೊಲಿಸುವ ಇಂಗಿತ ವ್ಯಕ್ತಪಡಿಸಿದ್ದು, ಬಿಜೆಪಿಗೆ ಈಗ ಜ್ಞಾನೊದಯವಾಗಿದೆ ಎಂದರು.

ಇದನ್ನೂ ಓದಿ :ಮಕ್ಕಳಲ್ಲಿ ಜಾಂಡಿಸ್‌, ಟೈಫಾಯ್ಡ

ಯಾವೂದಾದರೂ ಒಳ್ಳೆಯ ಕೆಲಸವಾದರೆ ನಮ್ಮದು ಎನ್ನುವ ಮನೋಭಾವ ಬಿಜೆಪಿಯವರದ್ದು, ಕೆಟ್ಟದ್ದು ಘಟಿಸಿದರೆ ಅದು ಕಾಂಗ್ರೆಸ್‌ ಕುಮ್ಮಕ್ಕು ಎನ್ನುತ್ತಾರೆ. ರೈತರಿಗೆ ಮಾರಕವಾಗಿರುವ ಕಾನೂನು ರೈತರೇ ಬೇಡ ಎನ್ನುತ್ತಿರುವಾಗ ಯಾವ ಹಠಕ್ಕೆ ಈ ಕಾನೂನು ಅನುಷ್ಠಾನ ಮಾಡುತ್ತಿದ್ದಾರೋ ಗೊತ್ತಿಲ್ಲ. ಬಂಡವಾಳ ಶಾಹಿಗಳ ಕುಮ್ಮಕ್ಕಿನಿಂದ ಈ ಮೂರು ಮಾರಕ ಕಾನೂನು ಜಾರಿಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ. 12ರಂದು ಯಲಬುರ್ಗಾದಲ್ಲಿ, ಫೆ. 14ಕ್ಕೆ ಗಂಗಾವತಿಯಲ್ಲಿ ಫೆ. 14ರಂದು ಕೊಪ್ಪಳ  ಹಾಗೂ ಕುಷ್ಟಗಿಯಲ್ಲಿ ಫೆ. 15ರಂದು ಕನಕಗಿರಿಯಲ್ಲಿ ಟ್ರಾÂಕ್ಟರ್‌ ಜಾಥಾ ಮೂಲಕ ಪ್ರತಿಭಟಿಸಲಿದ್ದೇವೆ ಎಂದರು.

ಟಾಪ್ ನ್ಯೂಸ್

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.