ಬಿಜೆಪಿಯಲ್ಲಿ ಬೀಜದ ಹೋರಿಗಳಿಲ್ಲ: ತಂಗಡಗಿ

­ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ವ್ಯಂಗ್ಯ

Team Udayavani, Feb 12, 2021, 3:20 PM IST

Shivaraj Tangadagi

ಕನಕಗಿರಿ: ಬಿಜೆಪಿಯಲ್ಲಿ ಬೀಜದ ಹೋರಿಗಳಿಲ್ಲ, ಅಲ್ಲಿ ಇರೋದು ಕಾಂಗ್ರೆಸ್‌, ಜೆಡಿಎಸ್‌ ಬೀಜಗಳು. ನಮ್ಮವರನ್ನೇ ಎತ್ತುಕೊಂಡು ಹೋಗಿ ತಮ್ಮ ಪಕ್ಷದವರು ಎನ್ನುತ್ತಾರೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ್‌ ತಂಗಡಗಿ ಹೇಳಿದರು.

ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಟ್ರ್ಯಾಕ್ಟರ್‌ ರ್ಯಾಲಿಗೆ ಸಂಬಂಧಿಸಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕನಕಗಿರಿ ಕ್ಷೇತ್ರಕ್ಕೆ ಶಾಸಕ ಬಸವರಾಜ್‌ ದಢೇಸುಗೂರು ಕೊಡುಗೆ ಎಂದರೆ ಎಂಎಸ್‌ ಐಎಲ್‌, ಲಿಕ್ಕರ್‌ ಶಾಪ್‌ಗ್ಳು. ನಾನು ತಂದ ಯೋಜನೆಗಳನ್ನೇ ತಮ್ಮವು ಎನ್ನುತ್ತಿದ್ದಾರೆ. ನಾನು ಯಾವತ್ತೂ  ಸ್ವಜಾತಿಯ ಅಕಾರಿಗಳನ್ನು ತರಲಿಲ್ಲ. ಆದರೆ ಬಸವರಾಜ್‌ ದಢೇಸುಗೂರು ಆ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ :ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಸರಳ ಸಂಪನ್ನ

ಕಾಂಗ್ರೆಸ್‌ನಿಂದ ಹಮ್ಮಿ ಕೊಳ್ಳಲಾಗಿರುವ ಪ್ರತಿಭಟನೆಗಳ ಮುಕ್ತಾಯದ ನಂತರ ದೆಹಲಿಯ ಗಡಿಗೆ ಹೋಗಿ ರೈತರ ಹೋರಾಟದ ಜೊತೆ ನಿಲ್ಲುತ್ತೇನೆ. ಕಾರಟಗಿಯಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಟ್ರ್ಯಾಕ್ಟರ್‌ ರ್ಯಾಲಿ ಇಡೀ ರಾಜ್ಯದಲ್ಲೇ ಮಾದರಿಯಾಗಬೇಕು. ಫೆ. 15ರಂದು ನಡೆಯುವ ಬೃಹತ್‌ ಟ್ರ್ಯಾಕ್ಟರ್‌ ರ್ಯಾಲಿಯನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ ರೆಡ್ಡಿ, ಕಾಂಗ್ರೆಸ್‌ ಪಕ್ಷದ ಪ್ರಮುಖರಾದ ಸಿದ್ದಪ್ಪ ನಿಲೂìಟಿ, ಮಹ್ಮದ್‌ ರμ, ಮಲ್ಲಿಕಾರ್ಜುನಗೌಡ, ಶರಣಬಸವರೆಡ್ಡಿ ಬರಗೂರು, ಮಂಜುನಾಥ್‌ ಜಿ., ಶರಣಪ್ಪ ಭತ್ತದ, ಖಾಜಾಸಾಬ್‌ ಗುರಿಕಾರ, ಮಹ್ಮದ್‌ ಪಾಷಾಸಾಬ್‌, ಹುಲಗಪ್ಪ ವಾಲೆಕಾರ, ಕನಕದಾಸ ಪೂಜಾರಿ, ಭೀಮನಗೌಡ ಹೊಸಕೇರಾ, ಅನಿಲಕುಮಾರ್‌ ಬಿಜ್ಜಳ್‌, ರಾಜಾಸಾಬ್‌ ನಂದಾಪುರ, ಸಂಗಪ್ಪ ಸಜ್ಜನ್‌, ವಿರೂಪಾಕ್ಷಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.