ಡ್ರಗ್ಸ್ ದಂಧೆ ಕಡಿವಾಣಕ್ಕೆ ಸಹಿ ಸಂಗ್ರಹ ಅಭಿಯಾನ

Team Udayavani, Sep 9, 2020, 7:46 PM IST

ಡ್ರಗ್ಸ್ ದಂಧೆ ಕಡಿವಾಣಕ್ಕೆ ಸಹಿ ಸಂಗ್ರಹ ಅಭಿಯಾನ

ಕೊಪ್ಪಳ: ರಾಜ್ಯದಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ ವ್ಯಕ್ತಿಗಳ ಮೇಲೆ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಕೂಡಲೇ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನಿಂದ ನಗರದ ಅಶೋಕ ವೃತ್ತದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಿ ಸರ್ಕಾರದ ಗಮನ ಸೆಳೆಯಿತು.

ರಾಜ್ಯದಲ್ಲಿ ಕಳೆದೊಂದು ವಾರದಿಂದ ಡ್ರಗ್ಸ್ ಸುದ್ದಿ ಭಾರಿ ಸದ್ದು ಮಾಡುತ್ತಿದೆ. ಈ ದಂಧೆಯಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಯುವಕರು, ಅಮಾಯಕರು ಬಲಿಯಾಗುತ್ತಿದ್ದಾರೆ. ಮೋಜು ಮಸ್ತಿಗಾಗಿ ಇಡೀ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ದಂಧೆಯಲ್ಲಿ ತೊಡಗಿದ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ಹಾಗಾಗಿ ಸರ್ಕಾರವು ಅಂತಹ ದಂಧೆಕೋರರನ್ನು ಕೂಡಲೇ ಬಂಧಿಸಿ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಸಹಿ ಸಂಗ್ರಹ ಅಭಿಯಾನ ನಡೆಸಿ ಸರ್ಕಾರದ ಗಮನ ಸೆಳೆಯಿತು.

ಈ ವೇಳೆ ಮುಖಂಡರಾದ ಮೌನೇಶ ಕಿನ್ನಾಳ, ರವಿಚಂದ್ರ ಮಾಲಿಪಾಟೀಲ್, ಮನೋಜ್, ಶಶಾಂಕ, ಶ್ರೀಶೈಲ್, ದೀಪಕ್ ಕುಮಾರ, ರಾಕೇಶ ಪಾನಘಂಟಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Punjalkatte: ರಾಷ್ಟ್ರೀಯ ಹೆದ್ದಾರಿ ಬದಿ ಕಸದ ರಾಶಿ; ಕ್ರಮಕ್ಕೆ ಆಗ್ರಹ

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

4

Uppinangady: ಪ್ರವಾಸಿ ಮಂದಿರ ಜಾಗದಲ್ಲಿ ಬಸ್‌ ನಿಲ್ದಾಣ?

3

Kadaba: ಮರ್ದಾಳ ಜಂಕ್ಷನ್‌; ಸ್ಪೀಡ್‌ ಬ್ರೇಕರ್‌ ಅಳವಡಿಕೆ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.