ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ


Team Udayavani, Jul 5, 2024, 8:26 AM IST

2-kushtagi

ಕುಷ್ಟಗಿ: ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ, ಚಾಲಕ ಮೃತಪಟ್ಟು ಬಸ್‌ ನಲ್ಲಿದ್ದ 22 ಪ್ರಯಾಣಿಕರಿಗೆ ಗಾಯವಾದ ಘಟನೆ ಕುಷ್ಟಗಿ- ಹೊಸಪೇಟೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ -50ರ ಪೆಟ್ರೋಲ್ ಬಂಕ್ ವೊಂದರ ಬಳಿ ಸಂಭವಿಸಿದೆ.

ಬಾಗಲಕೋಟೆ ಜಿಲ್ಲೆಯ ಅರಕೇರಿ ಗ್ರಾಮದ ಲಕ್ಷ್ಮಣ (32) ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಬಸ್‌ ಬಾಗಲಕೋಟೆಯಿಂದ ಬೆಂಗಳೂರಿಗೆ ತೆರಳುವಾಗ ಕುಷ್ಟಗಿಯಿಂದ 3 ಕಿ.ಮೀ. ಅಂತರದ ಪೆಟ್ರೋಲ್ ಬಂಕ್ (ತಾಯಮ್ಮನ ಗುಡಿ ಬಳಿ) ಜು.4ರ ಗುರುವಾರ ತಡರಾತ್ರಿ 11-12 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ.

ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಬಸ್ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಲೋಹದ ತಡೆ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ.

ಬಸ್‌ ಚಾಲಕ ಮೃತಪಟ್ಟಿದ್ದು, ಇನ್ನುಳಿದಂತೆ ಬಸ್ ನಲ್ಲಿದ್ದ 22 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುಷ್ಟಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

Ramalinga-reddy

Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.