ದೋಟಿಹಾಳ: ವಿದ್ಯಾರ್ಥಿಳಿಂದ ಅರಳಿದ ವಿಜ್ಞಾನ ಚಿತ್ರದ ರಂಗೋಲಿ

Team Udayavani, Mar 9, 2022, 6:49 PM IST

Untitled-1

ದೋಟಿಹಾಳ: ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಇಕೋ ಕ್ಲಬ್ ಅಡಿಯಲ್ಲಿ ಶಾಲಾ ಮಕ್ಕಳಿಗೆ ಬಣ್ಣ ಬಣ್ಣದ ವಿಜ್ಞಾನ ಚಿತ್ರಗಳನ್ನು ರಂಗೋಲಿ ರೂಪದಲ್ಲಿ ಬಿಡಿಸುವ ಮೂಲಕ ಗ್ರಾಮಸ್ಥರ ಗಮನಸೇಳೆದರು.

ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಂದ ವಿಶೇಷ ರಂಗೋಲಿ ಬಿಡಿಸುವ ಸ್ಪರ್ಧೆಯನ್ನು ಶಾಲಾ ಶಿಕ್ಷಕರು ಏರ್ಪಡಿಸಿದರು. ಈ ವೇಳೆ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಬಣ್ಣ ಬಣ್ಣದ ವಿಜ್ಞಾನ ಚಿತ್ರಗಳನ್ನು ರಂಗೋಲಿ ರೂಪದಲ್ಲಿ ಬಿಡಿಸಿದರು. ಮಕ್ಕಳಿಗೆ ವಿಜ್ಞಾನ ವಿಷಯದ ಚಿತ್ರಗಳನ್ನು ಬಿಡಿಸಲು ಸ್ಪರ್ಧೆಯಲ್ಲಿ ಹೇಳಲಾಗಿತು. ಪ್ರತಿ ವಿಧ್ಯಾರ್ಥಿಗಳು ತಮಗೆ ಇಷ್ಟವಾದ ವಿಜ್ಞಾನ ಚಿತ್ರದ ರಂಗೋಲಿ ಬಿಡಿಸಲು ಸೂಚಿಸಲಾಗಿತ್ತು. ಹೀಗಾಗಿ ವಿಧ್ಯಾರ್ಥಿಗಳು ಉತ್ಸಾಹದಿಂದಲೇ ವಿಜ್ಞಾನ ಚಿತ್ರಗಳ ರಂಗೋಲಿಯನ್ನು ಬಿಡಿಸಿ ಅವುಗಳಿಗೆ ಬಣ್ಣ ಹಾಕಿ ಅಂದಗೊಳಿಸಿದ್ದರು.

ಈ ಕಾರ್ಯಕ್ರಮದ ಸುಮಾರು 25ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಭಾಗವಹಿಸಿದರು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಬಹುಮಾನವನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ 1ರಿಂದ4ನೇ ತರಗತಿಗಳ ಮಕ್ಕಳು ರಂಗೋಲಿ ಹಾಕಿದರು ಅವರಿಗೂ ಬಹುಮಾನವನ್ನು ನೀಡಲಾಯಿತು ಎಂದು ಮುಖ್ಯಶಿಕ್ಷಕ ಸಿದ್ರಾಮಪ್ಪ ಅಮರಾವತಿ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಸುಧಾರಣ ಸಮಿತಿ ಅಧ್ಯಕ್ಷ, ಸದಸ್ಯರು, ಶಾಲಾ ಶಿಕ್ಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತಿರಿದ್ದರು.

ಟಾಪ್ ನ್ಯೂಸ್

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.