ಆಗೋಲಿಯಲ್ಲಿ ಶ್ರೀಬೀರಲಿಂಗೇಶ್ವರ ದೇಗುಲ ಲೋಕಾರ್ಪಣೆ

Team Udayavani, Feb 6, 2022, 3:00 PM IST

ಆಗೋಲಿಯಲ್ಲಿ ಶ್ರೀಬೀರಲಿಂಗೇಶ್ವರ ದೇಗುಲ ಲೋಕಾರ್ಪಣೆ

ಗಂಗಾವತಿ: ಧಾರ್ಮಿಕ ಆಚರಣೆಯ ಮೂಲಕ ಮನುಷ್ಯ ಉತ್ತಮ ಮಾರ್ಗದಲ್ಲಿರಬೇಕೆಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ಅವರು ರವಿವಾರ ತಾಲೂಕಿನ ಆಗೋಲಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀಬೀರಲಿಂಗೇಶ್ವರ ದೇಗುಲ ಲೋಕಾರ್ಪಣೆಯ ಹೋಮದ ಪೂರ್ಣಾವುತಿಯಲ್ಲಿ ಪಾಲ್ಗೊಂಡು ಮಾತನಾಡಿದರು.

ತಾವು ಸಂಸದರಾಗಿದ್ದ ಸಂದರ್ಭದಲ್ಲಿ ಲೋಕಸಭಾ ಸದಸ್ಯರ ಅನುದಾನದಲ್ಲಿ ಪ್ರಥಮ ಭಾರಿಗೆ ಆಗೋಲಿ ಗ್ರಾಮದ ಶರಣಬಸವೇಶ್ವರ ದೇಗುಲದ ಉಗ್ರಾಣ ಕೋಣೆ ಮತ್ತು ಶ್ರೀಬಿರಲಿಂಗೇಶ್ವರ ದೇಗುಲದ ಸಮುದಾಯ ಭವನಕ್ಕೆ ಅನುದಾನ ನೀಡಿದ್ದು ಗ್ರಾಮಸ್ಥರು ಇತರೆ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರೆಲ್ಲ ಹಣ ಜೋಡಣೆ ಮಾಡಿ ಶ್ರೀ ಬಿರಲಿಂಗೇಶ್ವರ ದೇಗುಲ ನಿರ್ಮಿಸಿದ್ದು ಗ್ರಾಮದ ಒಗ್ಗಟ್ಟನ್ನು ತೋರಿಸುತ್ತದೆ. ಗ್ರಾಮದ ಅಭ್ಯುದಯಕ್ಕೆ ಸರ್ವ ಜನಾಂಗದವರು ಒಂದಾಗಿ ಕಾರ್ಯ ಮಾಡಬೇಕಿದೆ. ಧಾರ್ಮಿಕ ಆಚರಣೆಯ ಜತೆಗೆ ತಪ್ಪದೇ ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಗ್ರಾಮೀಣಾಭಿವೃದ್ಧಿ ಹಾಗು ಶೈಕ್ಷಣಿಕ ಪ್ರಗತಿಗೆ ಹಲವು ಯೋಜನೆ ರೂಪಿಸಿದ್ದು ಜನರು ಅವುಗಳ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಬೆದವಟ್ಟಿಯ ಶಿವಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಾಸಕ ಪರಣ್ಣ ಮುನವಳ್ಳಿ, ಮಾಜಿ ಶಾಸಕ ಜಿ.ವೀರಪ್ಪ, ಎಚ್.ಆರ್.ಶ್ರೀನಾಥ, ಜಿ.ಪಂ.ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಜಿ.ಪಂ.ಮಾಜಿ ಸದಸ್ಯ ಸಿದ್ದರಾಮಯ್ಯಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ನೀಲಪ್ಪ ಸಣ್ಣಕ್ಕಿ, ಕನಕದಾಸ ಹಾಲುಮತ ಕುರುಬ ಸಮಾಜದ ಅಧ್ಯಕ್ಷ ವಿಠಲಾಪೂರ ಯಮನಪ್ಪ,ಮುಖಂಡರಾದ ಡಿ.ಕೆ.ಆಗೋಲಿ, ಡ್ಯಾಗಿ ರುದ್ರೇಶ,ರಾಜುನಾಯಕ,  ಆಗೋಲಿ ಹಾಗೂ ಸುತ್ತಲಿನ ಗ್ರಾಮಸ್ಥರಿದ್ದರು.

ಟಾಪ್ ನ್ಯೂಸ್

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.