![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 28, 2022, 3:30 PM IST
ಗಂಗಾವತಿ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ದೇವಸ್ಥಾನದ ಹುಂಡಿಯ ಎಣಿಕೆ ಕಾರ್ಯವನ್ನು ಸೋಮವಾರ ಮಾಡಲಾಗಿದ್ದು,9.92 ಲಕ್ಷ ರೂ.ಹಾಗೂ 3 ವಿದೇಶಿ ನಾಣ್ಯಗಳು ಸಂಗ್ರಹವಾಗಿವೆ .
ಕಳೆದ ತಿಂಗಳು ಜ. 31 ರಂದು ಹುಂಡಿ ತೆರೆಯಲ್ಲಿ 10,45,885 ರೂ.ಸಂಗ್ರಹವಾಗಿತ್ತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಯು. ನಾಗರಾಜ ನೇತೃತ್ವದಲ್ಲಿ ಭಕ್ತರ ಕಾಣಿಕೆ ಹುಂಡಿ ಎಣಿಕೆ ಮಾಡಲಾಗಿದೆ .ಹುಂಡಿ ಎಣಿಕೆ ಕಾರ್ಯದಲ್ಲಿ ವಿ ಹೆಚ್ ಹೊರಪೇಟಿ ಗ್ರೇಡ್ 2 ತಹಶೀಲ್ದಾರ, ಕಂದಾಯ ಇಲಾಖೆಯ ಅಧಿಕಾರಿಗಳಾದ ಅನಂತ ಜೋಶಿ, ಕೃಷ್ಣವೇಣಿ, ರವಿಕುಮಾರ್ ನಾಯಕವಾಡಿ’ ಮೈಬೂಬಲಿ, ಮಂಜುನಾಥ ಹಿರೇಮಠ, ಕೆ ಕವಿತಾ ಅನಿತಾ ಮಹ್ಮದ್ ರಫಿ ಪೂಜಾ ಕಾವ್ಯ ಮಂಜುನಾಥ,ಅಭಿಷೇಕ, ಶಿವಕುಮಾರ, ಗಾಯತ್ರಿ, ಕವಿತಾ, ಹಾಗೂ ಸಣಾಪೂರ ಕರ್ನಾಟಕ ಗ್ರಾಮೀಣ ಬ್ಯಾಂಕ್ ಬ್ಯಾಂಕ್ ನ ರಾಜಶೇಖರ ಸುನಿಲ್ ಪೋಲಿಸ್ ಇಲಾಖೆಯ ಬಸವರಾಜ, ದೇಗುಲದ ವ್ಯವಸ್ಥಾಪಕ ವೆಂಕಟೇಶ ಸೇರಿ ಅನೇಕ ಭಕ್ತರಿದ್ದರು .
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.