ಎಸ್ಎಸ್ಎಲ್ ಸಿ ಪರೀಕ್ಷೆ: ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷೆ
Team Udayavani, Jun 25, 2020, 10:11 AM IST
ಕೊಪ್ಪಳ: ಜಿಲ್ಲೆಯಾದ್ಯಂತ ಇಂದು ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಿದ್ದು ಜಿಲ್ಲೆಯ ಎಲ್ಲಾ 80 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಕಾರ್ಯ ಭರದಿಂದ ನಡೆದಿದೆ.
ಬೆಳಗ್ಗೆ 8.30 ರಿಂದಲೇ ಆಶಾ ಕಾರ್ಯಕರ್ತೆರು, ಆರೋಗ್ಯ ಸಿಬ್ಬಂದಿಗಳು ಸೇರಿ ಸ್ಕೌಟ್ ತಂಡದ ಸದಸ್ಯರು ಪ್ರತಿ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ಮಾಸ್ಕ್ ಧರಿಸುವುದು, ಕೈಗೆ ಸ್ಯಾನಿಟೈಜರ್ ಹಾಕಿ ಕೈಗಳನ್ನ ಶುಚಿಯಗಿಟ್ಟುಕೊಳ್ಳುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
ಸ್ಕೌಟ್ ಸಿಬ್ಬಂದಿ ವಿದ್ಯಾರ್ಥಿಗಳನ್ನ ಅವರ ಕೊಠಡಿಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದಾರೆ. ಕೊಪ್ಪಳದ ಬಾಲಕರ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದ ಆವರಣದಲ್ಲಿ ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆಗೆ ಒಳಗಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್ ಜಾರಕಿಹೊಳಿ; ಬಿವೈವಿ ಆಕ್ರೋಶ
Gangavathi: ಸಂಕ್ರಾಂತಿ: ತುಂಗಭದ್ರಾ ನದಿಯಲ್ಲಿ ಸಾವಿರಾರು ಜನರಿಂದ ಪುಣ್ಯ ಸ್ನಾನ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ