ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
Team Udayavani, Oct 5, 2019, 4:28 PM IST
ಕುಷ್ಟಗಿ: ಪಟ್ಟಣದ 15ನೇ ವಾರ್ಡ್‌ನಲ್ಲಿ 13 ಲಕ್ಷ ರೂ. ವೆಚ್ಚದಲ್ಲಿ ಸಿಮೆಂಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಪಟ್ಟಣದ ಸ್ವಚ್ಛತೆ ಹಿನ್ನೆಲೆಯಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿಯನ್ನು ಸರ್ಕಾರ ಆದ್ಯತೆಯಾನುಸಾರ ಅನುದಾನ ಬಿಡುಗಡೆ ಮಾಡುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ. ಸದರಿ ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಶಾಸಕರು, ಕಾಮಗಾರಿಯನ್ನು ಸಾರ್ವಜನಿಕರು ಪರಿಶೀಲಿಸಬೇಕು. ದುರುಪಯೋಗ ಕಂಡು ಬಂದಲ್ಲಿ ಸಂಬಂಧಿಸಿದ ಮೇಲಾಧಿ ಕಾರಿಗಳ ಗಮನಕ್ಕೆ ತರಬೇಕು ಎಂದರು.
ವಾರ್ಡ್ ಸದಸ್ಯೆ ಮಲ್ಲಿಕಾರ್ಜುನ ಕಟ್ಟಿಮನಿ, ಶರಣಪ್ಪ ತುರಕಾಣಿ, ಹನುಮಂತ ಕಟ್ಟೊನಿ, ಮಂಜುನಾಥ ಕಟ್ಟಿಮನಿ, ಧನರಾಜ್ ನಡುವಲಮನಿ, ಶಿವಪ್ಪ ಕಾಟಾಪೂರ, ಯಮನೂರ ಸಂಗಟಿ, ತಾಜುದ್ದೀನ ದಳಪತಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.