ಕನಕಗಿರಿ; ತಂಗಡಗಿ ಬಲ-ಕಮಲ ಕಿಲಕಿಲ

ಕಳೆದ ಬಾರಿ ಕಮಲಕ್ಕೆ ಸಿಕ್ಕಿತ್ತು ಲೀಡ್‌, ಪ್ರತಿಷ್ಠೆ ಪಣಕ್ಕಿಟ್ಟು ಪ್ರಚಾರ ಮಾಡಿದ ಮಾಜಿ ಶಾಸಕ

Team Udayavani, Apr 29, 2019, 3:39 PM IST

kopala-1-tdy

ಕೊಪ್ಪಳ: ಜಿಲ್ಲೆಯ ಎಸ್‌ಸಿ ಮೀಸಲು ಕನಕಗಿರಿ ವಿಧಾನಸಭಾ ಕ್ಷೇತ್ರದ ರಾಜಕೀಯ ಲೆಕ್ಕಾಚಾರ ಭರ್ಜರಿ ನಡೆದಿದೆ. ಕಳೆದ ಬಾರಿ ಎಂಪಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿಗೆ ಹೆಚ್ಚಿನ ಒಲವು ತೋರಿದ್ದ ಇಲ್ಲಿನ ಮತದಾರ ಪ್ರಭು, ಈ ಬಾರಿಯೂ ಬಿಜೆಪಿಯ ಜಪದಲ್ಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಇದರ ಮಧ್ಯೆ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಅವರು ಹಿಟ್ನಾಳ ಗೆಲುವಿಗೆ ಟೊಂಕ ಕಟ್ಟಿ ನಿಂತಿರುವುದನ್ನು ನಿರಾಕರಿಸುವಂತಿಲ್ಲ.

ಹೌದು. ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಲೀಡ್‌ ಕೊಡಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಸೇಡನ್ನು ಈ ಲೋಕಸಭಾ ಚುನಾವಣೆಯಲ್ಲಿ ತೀರಿಸಿಕೊಳ್ಳುವ ಜೊತೆಗೆ ಸಿದ್ದರಾಮಯ್ಯ ಅವರ ಮುಂದೆ ತಮ್ಮ ಶಕ್ತಿ ಪ್ರದರ್ಶಿಸಬೇಕೆಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಅವರು ರಾಜಶೇಖರ ಹಿಟ್ನಾಳ ಗೆಲುವಿಗೆ ಟೊಂಕ ಕಟ್ಟಿದ್ದಾರೆ.ಆದರೆ ಈ ಕ್ಷೇತ್ರಕಮಲದ  ವಶದಲ್ಲಿದ್ದು ಶಾಸಕ ಬಸವರಾಜ ದಢೇಸುಗೂರು ತಮ್ಮಕಾರ್ಯಕರ್ತರಪಡೆ   ಕಟ್ಟಿಕೊಂಡು ಮತಬೇಟೆ ನಡೆಸಿದ್ದಾರೆ.

ಕಮಲಕ್ಕೆ ಮುನ್ನಡೆ ಕೊಟ್ಟಿದ್ದ ಮತದಾರ:

ಕಳೆದ 2014ರ ಎಂಪಿ ಚುನಾವಣೆಯಲ್ಲಿ ಈ ಕ್ಷೇತ್ರದ ಮತದಾರ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಅವರಿಗೆ 69,337 ಮತ ನೀಡಿದ್ದರೆ, ಕಾಂಗ್ರೆಸ್‌ ಅಭ್ಯರ್ಥಿ ಬಸವರಾಜ ಮೋದಿ ಅಲೆ ಜನರನ್ನು ಕಮಲದತ್ತ ವಾಲುವಂತೆ ಮಾಡಿತ್ತು. ಈಗಲೂ ಕ್ಷೇತ್ರದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಹಿಟ್ನಾಳಗೆ 55,809 ಮತಗಳನ್ನು ನೀಡಿದ್ದರು. ಕಮಲಕ್ಕೆ 13,528 ಮತ ಮುನ್ನಡೆ ಸಿಕ್ಕಿದ್ದವು. ಅಚ್ಚರಿಯ ವಿಷಯವೆಂದರೆ ಕನಕಗಿರಿ ಕ್ಷೇತ್ರದಲ್ಲಿ ಆಗ ಶಿವರಾಜ ತಂಗಡಗಿ ಶಾಸಕರಾಗಿದ್ದರೂ ಮೋದಿ ಅಲೆ, ತಂಗಡಗಿ ವಿರೋ

ಈ ಕ್ಷೇತ್ರ ಎಸ್‌ಸಿ ಮೀಸಲಾಗಿದ್ದರೂ ಲಿಂಗಾಯತ, ನಾಯಕ, ದಲಿತ, ಕುರುಬಸಮುದಾಯದ ಮತಗಳು ಅಭ್ಯರ್ಥಿಗಳ ಗೆಲುವಿಗೆ ನಿರ್ಣಾಯಕ ಪಾತ್ರ ವಹಿಸಲಿವೆ. ಕಳೆದ ಬಾರಿ ಕುರುಬ ಸಮುದಾಯ ಕಮಲಕ್ಕೆ ಅಭಯ ನೀಡಿತ್ತು.ಎನ್ನುವ ಮಾತಿದ್ದರೂ ಈ ಬಾರಿ ಕಾಂಗ್ರೆಸ್‌ನತ್ತ ವಾಲಿವೆ ಎನ್ನುವುದನ್ನು ನಿರಾಕರಿಸುವಂತಿಲ್ಲ.ಇನ್ನೂ ಬಿಜೆಪಿ  ನಾಯಕ ಬಿ.ಶ್ರೀರಾಮುಲು ವರ್ಚಸ್ಸಿನಲ್ಲಿ ನಾಯಕ ಸಮುದಾಯದ ಮತಗಳು ಕಮಲದತ್ತ ವಾಲಿವೆ ಎನ್ನುವ ಚರ್ಚೆಗಳು ನಡೆದಿವೆ. ಆದರೆ ಅವು ಏಷ್ಟರ ಮಟ್ಟಿಗೆ ಸತ್ಯ ಎನ್ನುವುದು ಫಲಿತಾಂಶದ ಮೇಲೆ ನಿರ್ಧರಿತವಾಗಲಿದೆ. ಲಿಂಗಾಯತ ಸಮುದಾಯದ ಮತಗಳು ಕಮಲಕ್ಕೆ ಬಂದಿವೆ ಎನ್ನುತ್ತಿದ್ದರೂ ಕಾಂಗ್ರೆಸ್‌ ಪಾಳಯಕ್ಕೂ ಸ್ವಲ್ಪ ಮತ ಹಂಚಿಕೆಯಾಗಿವೆ ಎನ್ನುತ್ತಿದ್ದಾರೆ.

ಈ ಬಾರಿ ಸಂಗಣ್ಣ ಕರಡಿ ಪಡೆ ಕಟ್ಟಿಕೊಂಡು ಭರ್ಜರಿ ಪ್ರಚಾರ ನಡೆಸಿ ಮತ ಸೆಳೆಯುವಲ್ಲಿ ತಂತ್ರಗಾರಿಕೆ ಹೆಣೆದಿದ್ದರೆ, ಶಿವರಾಜ ತಂಗಡಗಿ ತಮ್ಮ ಪಡೆಯೊಂದಿಗೆ ರಾಜಶೇಖರ ಹಿಟ್ನಾಳ ಪರ ಹಗಲಿರುಳು ಪ್ರಚಾರ ನಡೆಸಿ ಮತಗಳನ್ನು ಸೆಳೆದಿದ್ದಾರೆ ಎಂದೆನ್ನಲಾಗುತ್ತಿದೆ. ಕೆಲವೆಡೆ ತಂಗಡಗಿ ವಿರೋಧಿ ಅಲೆ ಎನ್ನುವ ಮಾತಿದ್ದರೂ, ಇತ್ತೀಚಿನ ದಿನಗಳಲ್ಲಿ ದಢೇಸುಗೂರು ಅಭಿವೃದ್ಧಿ ನಿಧಾನಗತಿಯಿದೆ ಎನ್ನುವ   ಚರ್ಚೆಗಳು ಕೇಳಿ ಬಂದಿವೆ.

ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಶೇ. 69.66 ಮತದಾನವಾಗಿದ್ದರೆ ಈ ಭಾರಿ ಶೇ. 71.31ರಷ್ಟು ಮತದಾನವಾಗಿದೆ. ಕಳೆದ ಬಾರಿಗಿಂತ ಶೇ. 2ರಷ್ಟು ಮತಪ್ರಮಾಣ ಹೆಚ್ಚಾಗಿದ್ದು, ಯುವ ಮತಗಳು ಮೋದಿಗೆ ಪ್ಲಸ್‌ ಆಗಲಿವೆ ಎನ್ನುತ್ತಿದ್ದಾರೆ.

ಯಲ್ಲಿ ಕನಕಗಿರಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ. ನಮ್ಮನಾಯಕರಾದ ಶಿವರಾಜ ತಂಗಡಗಿ ಸೇರಿದಂತೆ ಇತರೆ ನಾಯಕರು ಒಟ್ಟಾಗಿ ಚುನಾವಣೆ ನಡೆಸಿದ್ದು, ಕಳೆದ ಬಾರಿ ಈ ಕ್ಷೇತ್ರದಲ್ಲಿ ನಮಗಿದ್ದ ಮೈನಸ್‌ ಈ ಬಾರಿ ಪ್ಲಸ್‌ ಆಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಹಿಂದಿನ ಸರ್ಕಾರದ ಅವಧಿ
ರಾಜಶೇಖರ ಹಿಟ್ನಾಳ, ಕಾಂಗ್ರೆಸ್‌ ಅಭ್ಯರ್ಥಿ

ಧಿಯಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಮ್ಮ ಶಾಸಕರಾದ ಬಸವರಾಜ ದಢೇಸುಗೂರು ಸೇರಿದಂತೆ ಇತರೆ ನಾಯಕರು ಈ ಬಾರಿ ಒಗ್ಗಟ್ಟಾಗಿ ಶ್ರಮಿಸಿದ್ದಾರೆ.ಮತ್ತೆ ಈ ಕ್ಷೇತ್ರದಲ್ಲಿ ನನಗೆ ಮುನ್ನಡೆಸಿಗುವುದು ಬಹುತೇಕ ಖಚಿತ. ಕನಕಗಿರಿ ವಿಧಾನಸಭಾ ಕ್ಷೇತ್ರವು ಕಳೆದ ಚುನಾವಣೆಯಲ್ಲಿ ನಮಗೆ ಲೀಡ್‌ ಕೊಟ್ಟಿದೆ. ನನ್ನ 5 ವರ್ಷಗಳ ಅವ
ಸಂಗಣ್ಣ ಕರಡಿ, ಬಿಜೆಪಿ ಅಭ್ಯರ್ಥಿ

.ದತ್ತು ಕಮ್ಮಾರ

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

Agriculture: ಕಂದಕೂರು ಗ್ರಾಮ- ನಿವೃತ್ತರ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Agriculture: ಕಂದಕೂರು ಗ್ರಾಮದ ನಿವೃತ್ತ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.