ಠಾಣೆಯಲ್ಲಿ ಪೊಲೀಸ್‌ ಇಲಾಖೆ ಮಾಹಿತಿ ಪಡೆದ ವಿದ್ಯಾರ್ಥಿಗಳು


Team Udayavani, Aug 9, 2019, 12:51 PM IST

kopala-tdy-3

ಕುಷ್ಟಗಿ: ಸ್ಥಳೀಯ ಠಾಣೆಯಲ್ಲಿ ಮಕ್ಕಳೊಂದಿಗೆ ಸಿಪಿಐ ಜಿ. ಚಂದ್ರಶೇಖರ ಸಂವಾದ ನಡೆಸಿದರು.

ಕುಷ್ಟಗಿ: ಸ್ಥಳೀಯ ವಿದ್ಯಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಗಳು, ಸ್ಥಳೀಯ ಪೊಲೀಸ್‌ ಠಾಣೆ ಸಿಪಿಐ ಜಿ. ಚಂದ್ರಶೇಖರ ಹಾಗೂ ಪೊಲೀಸರನ್ನು ವಿವಿಧ ಪ್ರಶ್ನೆಗಳನ್ನು ಕೇಳಿ ಪೊಲೀಸ್‌ ಇಲಾಖೆ ಕುರಿತು ಮಾಹಿತಿ ಪಡೆದರು. ಪೊಲೀಸ್‌ ಇಲಾಖೆಯ ಸೇವೆಗಳು, ಪೊಲೀಸರು ನಿರ್ವಹಿಸುವ ಕರ್ತವ್ಯಗಳು, ದೂರು ದಾಖಲಾಗುವುದು, ಅಪರಾಧಿ ಗಳಿಗೆ ಶಿಕ್ಷೆ ಕುರಿತಾಗಿ ಮಾಹಿತಿಯನ್ನು ಪೇದೆ ಶರಣಪ್ಪ ಗುರಿಕಾರ ಅವರಿಂದ ಪಡೆದರು. ಈ ವೇಳೆ ಸಿಪಿಐ ಜಿ. ಚಂದ್ರಶೇಖರ ಮಾತನಾಡಿ, ಸಮಾಜದಲ್ಲಿ ಅನಿಷ್ಟ ಪದ್ಧತಿಗಳಾದ ಬಾಲ್ಯ ವಿವಾಹ, ವರದಕ್ಷಿಣೆ, ದೌರ್ಜನ್ಯಗಳ ಬಗ್ಗೆ ಜಾಗೃತರಾದರೆ ಸಮಾಜ ಸುಧಾರಿಸಲು ಸಾಧ್ಯವಿದೆ. ಪೊಲೀಸರು ಎಂದರೆ ಸಾಮಾನ್ಯವಾಗಿ ಭಯ ಪಡುವುದು ಸಹಜ. ಆ ಭಯ ನಿವಾರಿಸುವ ನಿಟ್ಟಿನಲ್ಲಿ ಮಕ್ಕಳು ತಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ ಮತ್ತು ರಕ್ಷಣೆ ಅವಶ್ಯವೆನಿಸಿದಾಗ ಪೊಲೀಸರ ಸಹಾಯ ಪಡೆಯಲು, ಮಕ್ಕಳ ಸ್ನೇಹಿ ವಾತಾವರಣ ಸೃಷ್ಟಿಸಲು ಈ ತೆರೆದ ಮನೆ ಪೂರಕ ಎಂದರು. ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಇದ್ದರು.

ಟಾಪ್ ನ್ಯೂಸ್

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.