ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಅನುಷ್ಠಾನಕ್ಕೆ ಸಹಕರಿಸಿ

ಕುಷ್ಟಗಿ: ತಹಶೀಲ್ದಾರ್‌ ಕಚೇರಿಯಲ್ಲಿ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಕುರಿತು ಸಮಾಲೋಚನಾ ಸಭೆ ನಡೆಯಿತು.

Team Udayavani, Jun 20, 2019, 11:39 AM IST

kopala-tdy-4..

ಕುಷ್ಟಗಿ: ತಹಶೀಲ್ದಾರ್‌ ಕಚೇರಿಯಲ್ಲಿ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಕುರಿತು ಸಮಾಲೋಚನಾ ಸಭೆ ನಡೆಯಿತು.

ಕುಷ್ಟಗಿ: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ರೈತರ ಸ್ವಯಂ ಘೋಷಣೆಯನ್ನು ಎಫ್‌ಆರ್‌ಯುಐಟಿಎಸ್‌ (ಪ್ರೂಟ್ಸ್‌) ದತ್ತಾಂಶದಲ್ಲಿ ನಮೂದಿಗಾಗಿ ಪಹಣಿ, ಬ್ಯಾಂಕ್‌ ಖಾತೆ, ಆಧಾರ್‌ ಕಾರ್ಡ್‌ ಝರಾಕ್ಸ ದಾಖಲಾತಿಗಳೊಂದಿಗೆ ಗ್ರಾಪಂ, ರೈತ ಸಂಪರ್ಕ ಕೇಂದ್ರ ಹಾಗೂ ನಾಡ ಕಚೇರಿಯಲ್ಲಿ ಜೂ. 26ರೊಳಗೆ ಸಲ್ಲಿಸುವಂತೆ ತಹಶೀಲ್ದಾರ್‌ ಕೆ.ಎಂ. ಗುರುಬಸವರಾಜ್‌ ಕೋರಿದರು.

ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ಈಗಾಗಲೇ 14,387 ರೈತರ ನೋಂದಣಿಯಾಗಿದೆ, ಬಾಕಿ ಉಳಿದ ರೈತರ ಸ್ವಯಂ ಘೋಷಣೆಯನ್ನು ದತ್ತಾಂಶದಲ್ಲಿ ನಮೂದು ಮಾಡುವುದು ಸರಳೀಕರಣಗೊಳಿಸಿದೆ. ಅರ್ಜಿ ನಮೂನೆಗಳನ್ನು ತಾಲೂಕಿನ ಗ್ರಾಪಂ, ರೈತ ಸಂಪರ್ಕ ಕೇಂದ್ರ ಹಾಗೂ ನಾಡ ಕಚೇರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಆಯಾ ಪಂಚಾಯತಿಯವರು ಆಯಾ ಹೋಬಳಿ, ರೈತ ಸಂಪರ್ಕ ಕೇಂದ್ರಗಳಲ್ಲಿ ನಮೂನೆಗಳು ಲಭ್ಯವಿದ್ದು, ಭರ್ತಿ ಮಾಡಿದ ನಮೂನೆಯೊಂದಿಗೆ ಸಲ್ಲಿಸಬೇಕು. ಬದಲಿಗೆ ತಾಲೂಕು ಕೇಂದ್ರಕ್ಕೆ ಬಂದು ಸರದಿಯಲ್ಲಿ ನಿಲ್ಲಬಾರದು ಎಂದರು. ಪಹಣಿ ಆನ್‌ಲೈನ್‌ನಲ್ಲಿ ಲಭ್ಯವಿದ್ದು, ಆ ಪ್ರತಿ ಇದ್ದರೆ ಸಾಕು. ಪಹಣಿಯಲ್ಲಿ ರೈತರ ಹೆಸರು, ಸರ್ವೇ ನಂಬರ್‌, ಹಿಸ್ಸಾ ಸಂಖ್ಯೆಯ ಬ್ಯಾಂಕ್‌ ಖಾತೆಯ ಬ್ಯಾಂಕಿನ ಐಎಸ್‌ಎಸ್‌ಸಿ ಸಂಖ್ಯೆ, ಬ್ಯಾಂಕ್‌ ಶಾಖೆ, ನಿಖರ ಮಾಹಿತಿಗೆ ಸಿಗುವ ಉದ್ದೇಶದಿಂದ ದಾಖಲಾತಿಗಳನ್ನು ಕೇಳಲಾಗಿದೆ ಎಂದರು.

ಎಫ್‌ಆರ್‌ಯುಐ ಟಿಎಸ್‌ (ಪ್ರೂಟ್ಸ್‌) ದತ್ತಾಂಶದಲ್ಲಿ ನಮೂದು ವೇಳೆಯಲ್ಲಿ ಗ್ರಾಪಂನಲ್ಲಿ ಸಿಬ್ಬಂದಿಗಳ ಅಸಹಕಾರ, ಏನಾದ್ರೂ ತೊಂದರೆ ಕಂಡು ಬಂದಲ್ಲಿ ತಮ್ಮನ್ನು ಸಂಪರ್ಕಿಸಲು ತಾಪಂ ಇಒ ತಿಮ್ಮಪ್ಪ ಹೇಳಿದರು.

ಸಹಾಯಕ ಕೃಷಿ ನಿರ್ದೇಶಕ ಸುರೇಶ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಕೆ.ಎಂ. ರಮೇಶ, ಹನುಮಸಾಗರ ಕಂದಾಯ ನಿರೀಕ್ಷಕರಾದ ಉಮೇಶ ಗೌಡ್ರು, ನಾಡ ತಹಶೀಲ್ದಾರ್‌ ರೇಣುಕಾ, ಹನುಮನಾಳ ಕಂದಾಯ ನಿರೀಕ್ಷಕ ಆಂಜನೇಯ, ರೈತ ಸಂಘದ ಜಿಲ್ಲಾಧ್ಯಕ್ಷ ಅಬ್ದುಲ್ ನಜೀರಸಾಬ್‌ ಮೂಲಿಮನಿ, ಮಹಿಳಾ ಅಧ್ಯಕ್ಷೆ ಮಹಾಂತಮ್ಮ ಪಾಟೀಲ, ವೀರಪ್ಪ ಜೀಗೇರಿ, ಶರಣಪ್ಪ ಕಮತರ, ಶರಣಪ್ಪ ಬಾಚಲಾಪೂರ, ಮಲ್ಲಪ್ಪ ಚಿಂಚಲಿ, ದೊಡ್ಡಬಸವ, ಮಹಾತೇಶ ಬಳಿಗಾರ ಇದ್ದರು.

ಟಾಪ್ ನ್ಯೂಸ್

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.