ಸ್ಚ್ಛ ಮೇವ ಜಯತೇ ಜಾಗೃತಿ ರಥಕ್ಕೆ ಚಾಲನೆ
Team Udayavani, Sep 22, 2019, 11:40 AM IST
ಕೊಪ್ಪಳ: ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ನಡೆಯುವ ಸ್ವತ್ಛಮೇವ ಜಯತೇ ಜಾಗೃತಿ ರಥಕ್ಕೆ ಜಿಪಂ ಸಿಇಒ ರಘುನಂದನ್ ಮೂರ್ತಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಸ್ವತ್ಛತೆಯ ಜವಾಬ್ದಾರಿ ನಿಮ್ಮದು, ಬನ್ನಿ ನಮ್ಮೊಂದಿಗೆ ಕೈ ಜೋಡಿಸಿ, ಸ್ವತ್ಛತೆಯಲ್ಲಿ ಕರ್ನಾಟಕಕ್ಕೆ ಸಿಗಲಿ ಅಗ್ರ ಸ್ಥಾನ, ಎಂಬ ಧ್ಯೇಯ ವಾಕ್ಯದೊಂದಿಗೆ ಸಾರ್ವಜನಿಕರಿಗೆ ರಥ ಹಾಗೂ ಕಲಾ ತಂಡಗಳ ಮೂಲಕ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾದ “ಸ್ವತ್ಛಮೇವ ಜಯತೇ’ ಜಾಗೃತಿ ರಥವು ಜಿಲ್ಲೆಗೆ ಆಗಮಿಸಿದ್ದು, ಜಿಲ್ಲಾದ್ಯಂತ ನಡೆಯುವಜಾಗೃತಿ ಆಂದೋಲನಕ್ಕೆ ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಲಾಯಿತು.ಜಿಪಂ ಉಪ ಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಿಸರಳ್ಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಜಿ. ನಾಡಗೀರ, ತಾಪಂ ಇಒ ಟಿ. ಕೃಷ್ಣಮೂರ್ತಿ, ವಾರ್ತಾ ಇಲಾಖೆಯ ಎಂ. ಅವಿನಾಶ, ಎಂ. ಪಾಂಡುರಂಗ ಹಾಗೂ ಜಿಪಂ ಸಿಬ್ಬಂದಿ ಹನುಮೇಶ, ಮಾರುತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳು, ಸಿಬ್ಬಂದಿ ಮತ್ತು ಕಲಾವಿದರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.