ಚಳಿಯನ್ನೂ ಲೆಕ್ಕಿಸದೇ ಪತ್ರಿಕೆ ವಿತರಿಸುವ ಹುಡುಗರಿಗೆ ಸ್ವೆಟರ್ ನೀಡಿದ ಶುಕರಾಜ್ ತಾಳಕೇರಿ

Team Udayavani, Jan 4, 2022, 9:21 PM IST

ಚಳಿಯನ್ನೂ ಲೆಕ್ಕಿಸದೇ ಪತ್ರಿಕೆ ವಿತರಿಸುವ ಹುಡುಗರಿಗೆ ಸ್ವಿಟರ್ ನೀಡಿದ ಶುಕರಾಜ್ ತಾಳಕೇರಿ

ಕುಷ್ಟಗಿ: ಪ್ರತಿ ದಿನ ಬೆಳಗಿನ ಜಾವ ಮೈ ನಡುಕದ ಚಳಿ ಲೆಕ್ಕಿಸದೇ ಮನೆ‌‌ ಮನೆಗೂ ಪತ್ರಿಕೆ ಹಂಚುವ ಹುಡುಗರ ಪರಿಸ್ಥಿತಿಗೆ ಸ್ಥಳೀಯರಾದ ಶುಕರಾಜ್ ತಾಳಕೇರಿ ಅವರು ಸ್ವೆಟರ್ ಕೊಡಿಸಿ ಮಾನವೀಯ ಸ್ಪಂಧನೆ ಮೆರೆದಿದ್ದಾರೆ.

ಪ್ರಥಮ ದರ್ಜೆ ಗುತ್ತಿಗೆದಾರರಾದ ಶುಕರಾಜ್ ತಾಳಕೇರಿ ಅವರ ಮನೆಗೆ ಪತ್ರಿಕೆ ಹಾಕಲು ಬಂದ ಹುಡುಗನಿಗೆ ಯಾವೂದೇ ಸ್ವೆಟರ್ ಇರಲಿಲ್ಲ. ಚಳಿಯಲ್ಲಿ ನಡುಗುತ್ತಿದ್ದ ಹುಡುಗನ ಸ್ಥಿತಿಗೆ ಮನಃ ಕರಗಿ, ದಿನಪತ್ರಿಕೆ ಹಂಚುವ ಹುಡುಗರಿಗೆ ಸ್ವೆಟರ್ ಕೊಡಿಸಲು ನಿರ್ಧರಿಸಿದರಲ್ಲದೇ ಇದರ ಪ್ರಚಾರ ಬೇಡವೆ ಬೇಡವೆಂದಿದ್ದರು. ಆದರೆ ಉದಯವಾಣಿ ದಿನಪತ್ರಿಕೆಯ ಏಜೆಂಟ್ ಜಮದಗ್ನಿ ಗುರಿಕಾರ ಅವರು, ಮಾನವೀಯ ಕಾಳಜಿಗೆ ಯಾರೂ ಸ್ಪಂಧಿಸಿರಲಿಲ್ಲ.

ಶುಕರಾಜ್ ಅವರೇ ನಮ್ಮ‌ಕಷ್ಟಕ್ಕೆ ಕರಗಿ ಸ್ವೇಟರ್ ಕೊಡಿಸಿದ್ದು ನಮ್ಮ‌ಸೇವೆಯನ್ನು ಸಮಾಜ ಪ್ರೋತ್ಸಾಹಿಸಿದ್ದಾರೆ. ಅಂತೆಯೇ ಪತ್ರಿಕೆ ಹಂಚುವ ಹುಡುಗರ ಪಾಲಕರಿಗೆ ಸಮಾಜದಿಂದ ಈ ರೀತಿಯ ಮಾನವೀಯ ಸ್ಪಂಧನೆ ಸಿಕ್ಕಿರಿವುದು ಅವರೂ ಖುಷಿ ಹಂಚಿಕೊಂಡಿದ್ದಾರೆ. ಶುಕರಾಜ್ ತಾಳಕೇರಿ ಅವರ ಈ‌ ಸ್ವೇಟರ್ ಕೊಡುಗೆ ಪ್ರಚಾರಕ್ಕೆ ಅಲ್ಲಾ ಪ್ರೇರಣೆಗಾಗಿ ಆಗಿದೆ ಎಂದರು.

ಇದನ್ನೂ ಓದಿ : ಸೌರವ್ಯವಸ್ಥೆಯಾಚೆಗಿನ ನಿಗೂಢ ಜಗತ್ತಿನತ್ತ ಪಯಣ?

ಟಾಪ್ ನ್ಯೂಸ್

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.