ಲಂಚ ಸ್ವೀಕರಿಸುತ್ತಿದ್ದ ತಹಸೀಲ್ದಾರ್, ಶಿರಸ್ತೇದಾರ್ ಎಸಿಬಿ ಬಲೆಗೆ
Team Udayavani, Jul 20, 2020, 5:45 PM IST
ಗಂಗಾವತಿ: ಭೂಮಿ ಖಾತಾ ಕೆಲಸಕ್ಕೆ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ತಹಸೀಲ್ದಾರ್ ಹಾಗೂ ಶಿರಸ್ತೇದಾರ ಮೇಲೆ ಎಸಿಬಿ ದಾಳಿ ನಡೆದಿದ್ದು, ಲಂಚದ ಹಣದ ಸಮೇತ ಇಬ್ಬರನ್ನು ಎಸಿಬಿ ಪೊಲೀಸರು ಬಂಧಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ವಡ್ಡರಹಟ್ಟಿ ಗ್ರಾಮದ ಸುಂದರಾಜ್ ಎಂಬ ವ್ಯಕ್ತಿಯ ತಂದೆ ಹೆಸರನ್ನು ಖಾತಾ ಮಾಡಲು 6000 ರೂ.ಗಳನ್ನು ಸ್ವೀಕರಿಸುವ ಸಂದರ್ಭದಲ್ಲಿ ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತ ಹಾಗೂ ಶಿರಸ್ತೇದಾರ ಶರಣಪ್ಪ ಅವರನ್ನು ಬಂಧಿಸಲಾಗಿದೆ ಎಂದು ಎಸಿಬಿ ಡಿವೈಎಸ್ ಪಿ ರುದ್ರೇಶ್ ಉಜ್ಜನಕೊಪ್ಪ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.