![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 10, 2020, 2:50 PM IST
ಕೊಪ್ಪಳ: ತಾಲೂಕಿನ ಬಿಸರಳ್ಳಿ ಸಮೀಪದಲ್ಲಿ ಟಾಟಾ ಏಸ್ ಪಲ್ಟಿಯಾಗಿ ವೃದ್ಧೆ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಮೃತ ವೃದ್ಧೆಯನ್ನು ಹನಕುಂಟಿ ಗ್ರಾಮದ ಹನುಮವ್ವ ರಾಮನಗೌಡ್ರ (70) ಎಂದು ಗುರುತಿಸಲಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನುಳಿದ ಆರು ಜನರನ್ನು ಹಿರೇಸಿಂಧೋಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ.
ಮದುವೆ ಮಾತುಕತೆಗಾಗಿ ಹನಕುಂಟಿಯಿಂದ ಚಿಲವಾಡಗಿ ಗ್ರಾಮಕ್ಕೆ ಟಾಟಾ ಏಸ್‌ನಲ್ಲಿ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ತಗ್ಗಿಗೆ ಬಿದ್ದು ಪಲ್ಟಿಯಾಗಿ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.