ಜಿಲ್ಲೆಯಲ್ಲಿ ಗಾಳಿಮಳೆಯ ಅಬ್ಬರ

Team Udayavani, May 25, 2019, 3:08 PM IST

kopp-3

ಕೊಪ್ಪಳ: ಜಿಲ್ಲೆಯ ವಿವಿಧ ಹೋಬಳಿಯಲ್ಲಿ ಸುರಿದ ಮಳೆ ಹಾಗೂ ಬಿರುಗಾಳಿಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗಾಳಿಯ ಆರ್ಭಟಕ್ಕೆ ತಗಡಿನ ಮನೆಗಳು ನಡುಗಿವೆ. ನಗರದಲ್ಲಿ ಹಾಸ್ಟೆಲ್ನ ಛತ್ತು ಬಿದ್ದು ವಿದ್ಯಾರ್ಥಿಗಳು ಗಾಯಗೊಂಡ ಪ್ರಸಂಗ ನಡೆದಿದೆ.

ಜಿಲ್ಲೆಯಲ್ಲಿ ಗುರುವಾರ ಸಂಜೆ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯ ಆರ್ಭಟ, ಗುಡುಗು ಸಿಡಿಲಿನ ಬಡಿತಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಮುಂಗಾರು ಪೂರ್ವ ಮಳೆ ಜನರಲ್ಲಿ ನಿರೀಕ್ಷೆ ಮೂಡಿಸಿವೆ. ಹಲವು ಹೋಬಳಿಯಲ್ಲಿ ಮಳೆ ಜೋರಾಗಿ ಸುರಿದಿದ್ದು ರೈತರಲ್ಲಿ ಖುಷಿ ಮೂಡಿದೆ. ಬಿತ್ತನೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ರೈತ ಸಮೂಹದಲ್ಲಿನ ಖುಷಿಗೆ ಕೃಷಿ ಇಲಾಖೆಯೂ ತಯಾರಿ ನಡೆಸಿದೆ. ಕೆಲವು ಹೋಬಳಿಯಲ್ಲಿ ಇನ್ನೂ ಭೂಮಿ ಹಸನಗೊಳಿಸುವಂತ ಮಳೆಯಾಗಿಲ್ಲ.

ಇನ್ನೂ ಕೊಪ್ಪಳ ನಗರ ಸೇರಿದಂತೆ ಸುತ್ತಲಿನ ಕೆಲವು ಹಳ್ಳಿಗಳಲ್ಲಿ ಉತ್ತಮ ಮಳೆಯಾಗಿದೆ. ಜೊತೆಗೆ ಬೀಸಿದ ಬಿರುಗಾಳಿಗೆ ಜನರು ಬೆಚ್ಚಿ ಬಿದ್ದಿದ್ದಾರೆ. ತಗಡು ಮನೆಗಳ ಮೇಲ್ಛಾವಣೆ ಗಾಳಿಗೆ ಹಾರಿ ಹೋಗಿದ್ದು ಜನರು ಮಳೆಯ ಅಸ್ಥವ್ಯಸ್ಥಕ್ಕೆ ತೊಂದರೆ ಅನುಭವಿಸಿದ್ದಾರೆ. ಇನ್ನೂ ಗಾಳಿಯ ಹೊಡೆತಕ್ಕೆ ಹೊಲದಲ್ಲಿನ ಗಿಡಗಳು ನೆಲಕ್ಕುರಳಿವೆ. ನಗರ ಪ್ರದೇಶದಲ್ಲಿ ವಿದ್ಯುತ್‌ ಕಂಬಗಳು ನೆಲ ಕಚ್ಚಿವೆ. ಗ್ರಾಮೀಣ ಪ್ರದೇಶದಲ್ಲಿ ಮಳೆ, ಗಾಳಿಯಿಂದಾಗಿ ವಿದ್ಯುತ್‌ ಕಡಿತ ಮಾಡಿದ್ದು, ಅಲ್ಲಲ್ಲಿ ದುರಸ್ಥಿ ಮಾಡುವ ಕಾರ್ಯ ಶುಕ್ರವಾರ ಜರುಗಿತು.

ಇನ್ನೂ ಮಳೆ, ಗಾಳಿ ಸಿಡಿಲಿನ ಹಿನ್ನೆಲೆಯಲ್ಲಿ ನಗರದಲ್ಲಿನ ಎಸ್‌ಸಿ, ಎಸ್‌ಟಿ ಬಾಲಕರ ವಸತಿ ನಿಲಯದ ಮೇಲ್ಛಾವಣೆಯ ಛತ್ತು ಕುಸಿದಿದೆ. ಇದರಿಂದ ಮೂವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟ್ಟಡ ತುಂಬ ಹಳೆಯಾಗಿದ್ದು, ಗಾಳಿ-ಮಳೆಗೆ ಮೇಲ್ಛಾವಣಿ ಕುಸಿದಿದೆ. ಗಾಯಗೊಂಡ ಕಷ್ಣ, ಅನೀಲ, ರುದ್ರೇಶ ಅವರನ್ನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಸ್ಟೆಲ್ ಸ್ಥಿತಿಯ ಬಗ್ಗೆ ಎಸ್‌ಎಫ್‌ಐ ಜಿಲ್ಲಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದು ಅಧಿಕಾರಿಗಳ ವಿರುದ್ಧ ಗುಡುಗಿದ್ದಾರೆ. ಕೂಡಲೇ ವಿದ್ಯಾರ್ಥಿಗಳ ಬಗ್ಗೆ ನಿಗಾ ವಹಿಸಬೇಕೆಂದು ಪ್ರತಿಭಟನೆ ನಡೆಸಿದರು.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

Agriculture: ಕಂದಕೂರು ಗ್ರಾಮ- ನಿವೃತ್ತರ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Agriculture: ಕಂದಕೂರು ಗ್ರಾಮದ ನಿವೃತ್ತ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.