ಅಧಿಕಾರಿಗಳು ಮೇಲಿಂದ ಬಂದವರೇನು: ರಾಯರಡ್ಡಿ
Team Udayavani, Mar 18, 2018, 6:35 AM IST
ಕೊಪ್ಪಳ: ಐಪಿಎಸ್ ಅಧಿಕಾರಿಗಳೇನು ಸರ್ಕಾರಕ್ಕಿಂತ ದೊಡ್ಡವರಾ? ಅವರೇನು ಮೇಲಿಂದ ಬಂದವರಾ? ಮಾಧ್ಯಮಗಳೇ ಅವರನ್ನು ಹೀರೋ ಮಾಡುತ್ತಿವೆ..-ಹೀಗಂದವರು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾವುದೇ ಪೊಲೀಸ್ ಅಧಿಕಾರಿಯನ್ನು ತಿಂಗಳಲ್ಲ, 9 ದಿನಕ್ಕೇ ವರ್ಗ ಮಾಡಿದರೂ ಅವರು ವರ್ಗಾವಣೆಯಾದ ಸ್ಥಳಕ್ಕೆ ತೆರಳಬೇಕು. ಸರ್ಕಾರ ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ಅವಶ್ಯವಿರುವ ಕಡೆ ಅವರನ್ನು ವರ್ಗಾವಣೆ ಮಾಡಿರುತ್ತದೆ. ಸರ್ಕಾರಕ್ಕಿಂತ ಅವರೇನು ದೊಡ್ಡವರಲ್ಲ. ವರ್ಗಾವಣೆ ಪ್ರಶ್ನಿಸಿ ಬೇಕಿದ್ದರೆ ಸಿಎಟಿ ಮೊರೆ ಹೋಗಲು ಕಾನೂನಿನಲ್ಲಿ ಅವಕಾಶವಿದೆ ಎಂದರು.
ರಾಜ್ಯದಲ್ಲಿ ಈ ಬಾರಿ ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆಯಲ್ಲ. ಜಾತಿ ಕಾರ್ಡ್ ವಕೌìಟ್ ಆಗಲ್ಲ. ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆಯುತ್ತದೆ ಎಂದು ಎಲ್ಲರೂ ಸುಮ್ಮನೆ ಮಾತನಾಡುತ್ತಿದ್ದಾರೆ. ನನ್ನ ಕ್ಷೇತ್ರದಲ್ಲಂತೂ ಈ ಬಾರಿ ಜಾತಿ ಲೆಕ್ಕಾಚಾರ ನಡೆಯಲ್ಲ. ಯಾವ ವ್ಯಕ್ತಿಯೂ ಜಾತಿ ಹಾಗೂ ಹಣ ಕೇಳಲ್ಲ. ಸುಮ್ಮನೆ ನಮ್ಮಂತಹ ರಾಜಕಾರಣಿಗಳು ಜನರಿಗೆ ಹಣ, ಹೆಂಡ ಕೊಟ್ಟು ಅವರನ್ನು ನಾವೇ ಕೆಡಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.