ಪಾರ್ಕ್ ಉದ್ಘಾಟನಾ ಸಮಾರಂಭಕ್ಕೆ ಶಾಲಾ ಮಕ್ಕಳನ್ನು ಕರೆಸಿದರು
Team Udayavani, Oct 25, 2019, 2:34 PM IST
ಗಂಗಾವತಿ: ನಗರದಲ್ಲಿ ಅಮೃತ ಸಿಟಿಯೋಜನೆಯಡಿ ನಿರ್ಮಿಸಿದ ಪಾರ್ಕ್ ಗಳ ಉದ್ಘಾಟನೆಯನ್ನು ಸಂಸದ ಕರಡಿ ಸಂಗಣ್ಣ ಶಾಸಕ ಪರಣ್ಣ ಮುನವಳ್ಳಿ ನಗರಯೋಜನ ನಿರ್ದೇಶಕ ಗಂಗಾಧರರಡ್ಡಿ ಪೌರಾಯುಕ್ತ ಡಾ.ದೊಡ್ಮನಿ ಸೇರಿ ಹಲವು ಜನಪ್ರತಿನಿಧಿಗಳು ಅಧಿಕಾರಿಗಳು ಪಾಲ್ಗೊಂಡಿದ್ದರು.
ಶಾಲಾಮಕ್ಕಳ ಬಳಕೆ: ಆನೆಗೊಂದಿ ರಸ್ತೆ ಮಹಾಬಲೇಶ್ವರ ಲೇಔಟ್ ನಲ್ಲಿ ನಿರ್ಮಿಸಿದ ನೂತನ ಪಾರ್ಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ವಿರೂಪಾಪೂರ ತಾಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 25ಕ್ಕೂ ಹೆಚ್ಚು ಮಕ್ಕಳನ್ನು ಕರೆಸಲಾಗಿತ್ತು ಬೆಳ್ಳಿಗ್ಗೆ 11ಗಂಟೆಯಿಂದ ಮಕ್ಕಳು ಕಾರ್ಯಕ್ರಮದಲ್ಲಿ ಕೂರಿಸಲಾಗಿತ್ತು.
ಕಾರ್ಯಕ್ರಮಕ್ಕೆ ಆಗಮಿಸುವ ಜನಪ್ರತಿನಿಧಿಗಳ ಹತ್ತಿರ ಶಾಲಾ ಕಟ್ಟಡದ ಜಾಗ ಕೇಳಲು ಮಕ್ಕಳನ್ನು ಕರೆ ತರಲಾಗಿದೆ ಎಂದು ತಾಂಡದ ನಿವಾಸಿಗಳು ತಿಳಿಸಿದ್ದಾರೆ.
ಸಮಸ್ಯೆ ಕೇಳಲು ಪಾಲಕರು ಬರಬೇಕಾಗಿದ್ದು ಮಕ್ಕಳನ್ನು ಕರೆತರುವ ಮೂಲಕ ಶಾಲೆಯವರು ಇಲಾಖೆ ನಿಯಮಗಳನ್ನು ಉಲ್ಲಂಘಿಸುವುದು ಕಂಡುಬರುತ್ತಿದೆ. ಯಾವುದೇ ಕಾರ್ಯಕ್ರಮ ಕ್ಕೆ ಶಾಲಾಮಕ್ಕಳ ಬಳಕೆ ನಿಷೇಧ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್ ಚೌಟ
ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆ
Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ
Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು
Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.