ಗ್ರೀನ್ ಜೋನ್ ಕೊಪ್ಪಳಕ್ಕೂ ಕೋವಿಡ್-19 ಕಳವಳ: ಮೂವರಿಗೆ ಸೋಂಕು ದೃಢ

Team Udayavani, May 18, 2020, 3:52 PM IST

ಗ್ರೀನ್ ಜೋನ್ ಕೊಪ್ಪಳಕ್ಕೂ ಕೋವಿಡ್-19 ಕಳವಳ:  ಮೂವರಿಗೆ ಸೋಂಕು ದೃಢ

ಕೊಪ್ಪಳ: ಈವರೆಗೂ ಗ್ರೀನ್ ಜೋನ್ ನಲ್ಲಿದ್ದ ಕೊಪ್ಪಳ ಜಿಲ್ಲೆಗೂ ಕೋವಿಡ್-19 ಸೋಂಕು ಮಹಾಮಾರಿ ಒಕ್ಕರಿಸುವ ಮೂಲಕ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದೆ.

ಸೋಮವಾರ ಜಿಲ್ಲೆಯಲ್ಲಿ ಮೂರು ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಈ ಕುರಿತು ಜಿಲ್ಲಾಡಳಿತ ದೃಢಪಡಿಸಿದೆ.

P-1173 ಪುರುಷನು ಮಹಾರಾಷ್ಟದಿಂದ ಕೊಪ್ಪಳ ಜಿಲ್ಲೆಗೆ ಪ್ರಯಾಣ ಮಾಡಿದ್ದರೆ, P-1174 ಮಹಿಳೆಯು ಮಹಾರಾಷ್ಟ್ರ ದಿಂದ ಜಿಲ್ಲೆಗೆ ಆಗಮಿಸಿದ್ದಾರೆ. ಇನ್ನೂ P-1175 ವ್ಯಕ್ತಿಯು ತಮಿಳುನಾಡಿನ ಚೆನ್ನೈ ನಿಂದ ಜಿಲ್ಲೆಗೆ ಪ್ರಯಾಣ ಮಾಡಿದ್ದು ಇವರಲ್ಲಿ ಸೋಂಕು ಇರುವುದು ದೃಢಪಟ್ಟಿವೆ.‌

ಕೊಪ್ಪಳ ಗ್ರೀನ್ ಜೋನ್ ನಲ್ಲಿದೆ. ನಾವು ನೆಮ್ಮದಿಯಿಂದ ಇದ್ದೇವೆ ಎಂದು ಜನರು ಜೀವನ ಸಾಗಿಸುತ್ತಿದ್ದರು. ಜಿಲ್ಲಾಡಳಿತ ಸಹಿತ ಹಲವು ದಿಟ್ಟ ಕ್ರಮ ಕೈಗೊಂಡಿತ್ತು. ಈ ಮಧ್ಯ ಅಂತರಾಜ್ಯ ಪ್ರಯಾಣವೇ ಜಿಲ್ಲೆಗೆ ಮುಳುವಾಗಿದ್ದು ಮೂವರಲ್ಲಿ ಸೋಂಕು ದೃಢಪಟ್ಟಿದೆ.

ಟಾಪ್ ನ್ಯೂಸ್

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramesh-BYV

BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್‌ ಜಾರಕಿಹೊಳಿ; ಬಿವೈವಿ ಆಕ್ರೋಶ

8-1

Gangavathi: ಸಂಕ್ರಾಂತಿ: ತುಂಗಭದ್ರಾ ನದಿಯಲ್ಲಿ ಸಾವಿರಾರು ಜನರಿಂದ ಪುಣ್ಯ ಸ್ನಾನ

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.