![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 8, 2020, 2:50 PM IST
ತಾವರಗೇರಾ: ಮಹಾರಾಷ್ಟ್ರಕ್ಕೆ ದುಡಿಯಲು ಹೋಗಿದ್ದ ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳ ಸುಮಾರು 8 ಜನರು ಶನಿವಾರ ಮರಳಿ ಬಂದಿದ್ದು, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವರ ಗಂಟಲುದ್ರವ ಸಂಗ್ರಹಿಸಲಾಯಿತು.
ತಾವರಗೇರಾ ಪಟ್ಟಣದ ಇಬ್ಬರು, ನವಲಹಳ್ಳಿಯ ಒಬ್ಬರು, ನಂದಾಪೂರದ ಇಬ್ಬರು, ಗರ್ಜನಾಳದ ಇಬ್ಬರು, ಹೊನಗಡ್ಡಿಯ ಒಬ್ಬರು ಮಹಾರಾಷ್ಟ್ರಕ್ಕೆ ಹೋಗಿದ್ದರು. ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಶನಿವಾರ ಇವರೆಲ್ಲ ವಾಪಸ್ ಊರಿಗೆ ಬಂದಿದ್ದಾರೆ. ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇವರೆಲ್ಲರ ಗಂಟಲು ದ್ರವ ಸಂಗ್ರಹಿಸಲಾಗಿದ್ದು, ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕಾವೇರಿ ತಿಳಿಸಿದ್ದಾರೆ.
ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಜಯರಾಜ, ಮುತ್ತಮ್ಮ, ದಾವಲಸಾಬ್, ಶರೀಫ್, ನಿರ್ಮಲಾ ಗಂಟಲು ದ್ರವ ಸಂಗ್ರಹಿಸಿದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.