ತಿಗರಿ ಏತ ನೀರಾವರಿ ಯೋಜನೆಗೆ ಚಾಲನೆ
Team Udayavani, Sep 30, 2019, 1:58 PM IST
ಕೊಪ್ಪಳ: ಹಲವು ವರ್ಷಗಳ ಬೇಡಿಕೆಯಾಗಿದ್ದ ತಿಗರಿ ಗ್ರಾಮದ ಏತ ನೀರಾವರಿ ಯೋಜನೆ ಕಾಮಗಾರಿಗೆ ಶಾಸಕ ರಾಘವೇಂದ್ರ ಹಿಟ್ನಾಳ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಸುಮಾರು 2 ಕೋಟಿ ರೂ. ವೆಚ್ಚದ ತಿಗರಿ ಏತ ನೀರಾವರಿ ಯೋಜನೆಯಿಂದ ಗರಿಷ್ಠ ಒಂದು ಸಾವಿರ ಎಕರೆ ನೀರಾವರಿಗೆ ಒಳಪಡಲಿದೆ.
ಸುಮಾರು 45 ವರ್ಷಗಳಿಂದ ತಿಗರಿ ಏತ ನೀರಾವರಿ ಯೋಜನೆ ಅನುಷ್ಠಾನಗೊಂಡಿದೆ. ಆದರೆ ಕಡಿಮೆ ಪ್ರಮಾಣದಲ್ಲಿ ನೀರಾವರಿ ಆಗುತ್ತಿದ್ದು, ಈ ಯೋಜನೆಯಿಂದ ನಾಲ್ಕು ಗ್ರಾಮಗಳ ಒಂದು ಸಾವಿರಕ್ಕೂ ಅಧಿ ಕ ಎಕರೆ ಜಮೀನು ನೀರಾವರಿಗೆ ಒಳಪಡಲಿದೆ. ನೀರಾವರಿಗೆ ಮಾತ್ರವಲ್ಲದೇ ಕುಡಿಯುವ ನೀರಿನ ಸಮಸ್ಯೆಯೂ ನಿವಾರಣೆಯಾಗಲಿದೆ. ಕೆರೆ ತುಂಬಿಸುವ ಯೋಜನೆಗೆ
ಬಳಕೆಯಾಗಲಿದೆ ಎಂದರು. ಈ ವೇಳೆ ಜಿಪಂ ಉಪಾಧ್ಯಕ್ಷೆ ರತ್ನಮ್ಮ ಭರಮಪ್ಪ, ಕಾಂಗ್ರೆಸ್ ಮುಖಂಡರಾದ ಸುರೇಶ ಭೂಮರೆಡ್ಡಿ, ಎಸ್.ಬಿ. ನಾಗರಳ್ಳಿ, ಜುಲ್ಲುಸಾಬ್ ಖಾದ್ರಿ, ಕಾಂಗ್ರೆಸ್ ವಕ್ತಾರ ರವಿ ಕುರಗೋಡ, ತಾಪಂ ಅಧ್ಯಕ್ಷ ಬಾಲಚಂದ್ರನ್, ಕೃಷ್ಣ ಇಟ್ಟಂಗಿ, ನಗರಸಭೆ ಸದಸ್ಯ ಅಕºರ್ ಪಲ್ಟನ್, ಎಪಿಎಂಸಿ ಅಧ್ಯಕ್ಷ ಜಡಿಯಪ್ಪ ಬಂಗಾಳಿ, ಪ್ರಸನ್ನ ಗಡಾದ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.