ತರಬೇತಿ ಕಾರ್ಯಾಗಾರಕ್ಕೆ ಚಾಲನೆ
Team Udayavani, Jul 8, 2020, 5:11 PM IST
ಹನುಮಸಾಗರ: ಇಲ್ಲಿನ ಕರಿಸಿದ್ದೇಶ್ವರ ಸಮುದಾಯ ಭವನದಲ್ಲಿ ದುರ್ಗಾ ಶಕ್ತಿ ಜ್ಞಾನ ವಿಕಾಸ ಸಂಸ್ಥೆಯಿಂದ ಮಂಗಳವಾರ ಆಯೋಜಿಸಿದ್ದ ಕೌಶಲ್ಯ ತರಬೇತಿ ಕಾರ್ಯಾಗಾರ ಹಾಗೂ ಪತ್ರಿಕಾ ದಿನಾಚರಣೆಯನ್ನು ತಾಲೂಕು ಯುತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಾಂತೇಶ ಅಗಸಿಮುಂದಿನ ಉದ್ಘಾಟಿಸಿದರು.
ಜ್ಞಾನ ವಿಕಾಸ ಸಂಸ್ಥೆ ಸಮನ್ವಯಾಧಿಕಾರಿ ವಿಜಯಲಕ್ಷ್ಮೀ ಮಾತನಾಡಿ, ವೈದ್ಯರು, ಪೊಲೀಸರು ಮಾತ್ರ ಕೋವಿಡ್ ವಾರಿಯರ್ಸ್ ಅಲ್ಲ. ಕೋವಿಡ್ ರೋಗದ ಬಗ್ಗೆ ಪತ್ರಿಕೆಯ ಮೂಲಕ ಜಾಗೃತಿ ಮೂಡಿಸುವ ಮೂಲಕ ಪತ್ರಕರ್ತರು ಸಹ ಕೋವಿಡ್ ವಾರಿಯರ್ಸ್ ಎಂದು ಶ್ಲಾಘನೆ ವ್ಯಕ್ತಪಡಿಸದರು.
ಲೇಖಕ ಕೀಶನರಾವ್ ಕುಲಕರ್ಣಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು. ಆತ್ಮವಿಶ್ವಾಸ ಹಾಗೂ ದೃಢ ಸಂಕಲ್ಪದೊಂದಿಗೆ ಕೆಲಸ ಮಾಡಿದಾಗ ಯಶಸ್ಸು ಸಿಗುತ್ತದೆ ಎಂದು ಹೇಳಿದರು. ತಾಲೂಕು ಯುತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಾಂತೇಶ ಅಗಸಿಮುಂದಿನ, ಗ್ರಾಪಂ ಸದಸ್ಯೆ ಬಸಮ್ಮ ಹಿರೇಮಠ ಮಾತನಾಡಿದರು.
ಪತ್ರಕರ್ತರಾದ ಶ್ರೀನಿವಾಸ ಜಹಗೀರದಾರ, ಮುತ್ತು ಗ್ವಾತಗಿ, ವಸಂತ ಸಿನ್ನೂರ, ಶಿವರಾಜ ಬಂಡಿಹಾಳ ಸಂಸ್ಥೆಯ ಮಹಿಳಾ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.