Twin Brothers ಅಜಯ್- ವಿಜಯ್; 12 ವರ್ಷದವರು ತಲಾ 78 ಕೆ.ಜಿ. ಭಾರ ಎತ್ತಿದರು!

Team Udayavani, Sep 2, 2023, 10:37 PM IST

1-ddad

ಕುಷ್ಟಗಿ:ಕುಷ್ಟಗಿಯ 12 ವರ್ಷ ಅವಳಿ ಪೋರರು, ರಾಯಚೂರು ಜಿಲ್ಲೆ ಮಸರಕಲ್ಲ ಮರಸಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ 78 ಕೆ.ಜಿ. ಭಾರ ಎತ್ತುವ ಮೂಲಕ ವೇಟ್ ಲಿಪ್ಟಿಂಗ್ ಭರವಸೆ ಕ್ರೀಡಾಪಟುಗಳಾಗಿ ಮಿಂಚಿದ್ದಾರೆ.

ಯುವಕರು 50 ಕೆ.ಜಿ. ಭಾರ ಹೊರಲು ತಿಣಕಾಡುವ ಇಂದಿನ ದಿನಮಾನಗಳಲ್ಲಿ ಅವಳಿ ಸಹೋದರರು, ತಮ್ಮ ವಯಸ್ಸಿಗೂ ಮೀರಿ ಸಾಮರ್ಥ್ಯ ಪ್ರದರ್ಶಿಸಿ, ಅಚ್ಚರಿಗೊಳಿಸಿದ್ದಾರೆ. ಕುಷ್ಟಗಿಯ ನಿವಾಸಿ ಮರಸಣ್ಣ ತಾಳದ್ ಅವರ ಅವಳಿ ಪುತ್ರರಾದ ಅಜಯ್-ವಿಜಯ್ ಅವರು, ಕಳೆದ ವರ್ಷ ಮರಸಲಿಂಗೇಶ್ವರ ಜಾತ್ರೆಯಲ್ಲಿ ತಮ್ಮ 11ನೇ ವಯಸ್ಸಿನಲ್ಲಿ 50 ಕೆ.ಜಿ. ಧಾನ್ಯದ ಚೀಲ ಎತ್ತಿ ಗಮನ ಸೆಳೆದಿದ್ದರು.

ಶನಿವಾರ ಇದೇ ಜಾತ್ರಾ ಮಹೋತ್ಸವದಲ್ಲಿ 78 ಕೆ.ಜಿ. ಭಾರದ ಕಲ್ಲುಗಳನ್ನು ಎತ್ತಿದರು. ಅವಳಿ ಸಹೋದರರು, ಶ್ರೀರಾಮನಗರದಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದು, ಭವಿಷ್ಯದ ವೇಟ್ ಲಿಫ್ಟಿಂಗ್ ನಲ್ಲಿ ಭರವಸೆ ಮೂಡಿಸಿದ್ದಾರೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.