![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 5, 2021, 10:19 PM IST
ಕೊಪ್ಪಳ : ಈಜಲು ಹೋದ ಇಬ್ಬರು ಬಾಲಕರು ನೀರು ಪಾಲದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕೆರೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆಸಿದ್ದು, ಗ್ರಾಮದ ಪಕ್ಕದಲ್ಲಿರುವ ಕೆರೆಯಲ್ಲಿ ಇಬ್ಬರು ಬಾಲಕರು ಈಜಲು ಹೋಗಿದ್ದರು.
11 ವರ್ಷದ ಕಿಶೋರ್ ಶಂಕ್ರಪ್ಪ ಶಿಳ್ಳೆಕ್ಯಾತರ್, 10 ವರ್ಷದ ಗವಿಸಿದ್ದಪ್ಪ ಗುರುರಾಜ್ ಬೋವಿ ಮೃತ ದುರ್ದೈವಿಗಳಾಗಿದ್ದು, ಮಧ್ಯಾಹ್ನ ವೇಳೆ ಈ ಘಟನೆ ನಡೆದಿದೆ. ಸಂಜೆಯಾದರೂ ಮಕ್ಕಳು ಮನೆಗೆ ಬಾರದನ್ನು ತಿಳಿದ ಪೋಷಕರು ಇತರ ಮಕ್ಕಳನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ :ನಾಳೆಯಿಂದ ದಿನಕ್ಕೆ 20,000 ರೆಮಿಡಿಸಿವರ್ ಡೋಸ್ ಪೂರೈಕೆಗೆ ತಯಾರಕರ ಸಮ್ಮತಿ:ಅಶ್ವತ್ಥನಾರಾಯಣ
ಗ್ರಾಮಸ್ಥರು ಶವ ಹೊರ ತೆಗೆದಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.