ಗಂಗಾವತಿ ಬಸ್ ನಿಲ್ದಾಣದಲ್ಲಿ ಅಪರಿಚಿತ ಯುವಕನ ಟ್ರಾವೆಲ್ ಹಿಸ್ಟರಿ ಕೇಳಿ ದಂಗಾದ ಅಧಿಕಾರಿಗಳು

Team Udayavani, May 6, 2020, 11:16 AM IST

ಗಂಗಾವತಿ ಬಸ್ ನಿಲ್ದಾಣದಲ್ಲಿ ಅಪರಿಚಿತ ಯುವಕನ ಟ್ರಾವೆಲ್ ಹಿಸ್ಟರಿ ಕೇಳಿ ದಂಗಾದ ಅಧಿಕಾರಿಗಳು

ಗಂಗಾವತಿ: ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಬುಧವಾರ ಬೆಳ್ಳಿಗ್ಗೆ ಪ್ರತ್ಯಕ್ಷನಾದ ಅಪರಿಚಿತ ಯುವಕನಿಂದಾಗಿ ಇಡೀ ಬಸ್ ನಿಲ್ದಾಣದಲ್ಲಿದ್ದ ಜನರು ಮತ್ತು ಅಧಿಕಾರಿಗಳು ಭಯಭೀತಗೊಂಡ ಘಟನೆ ಜರುಗಿದೆ.

ಕೊಪ್ಪಳ ಜಿಲ್ಲಾಡಳಿತ ಬಿಗಿಯಾದ ಕ್ರಮಗಳಿಂದ ಕೊವಿಡ್-19 ರೋಗವನ್ನು ಜಿಲ್ಲೆಗೆ ಕಾಲಿಡದಂತೆ ಮಾಡುವಲ್ಲಿ ಯಶಸ್ವಿಯಾಗಿದೆ.

ಗಂಗಾವತಿಗೆ ಬುಧವಾರ ಯಾವ ಮಾರ್ಗದಲ್ಲಿ ಅಪರಿಚಿತ ಯುವಕ ಆಗಮಿಸಿದ ಎನ್ನುವ ಕುರಿತು ಸರಿಯಾದ ಟ್ರಾವೆಲ್ ಹಿಸ್ಟರಿ ಹೇಳುತ್ತಿಲ್ಲ. ಪೊಲೀಸರು ಕೇಳಿದಾಗ ಮಂಜುನಾಥ- ಪುರುಷೋತ್ತಮ ಎಂದೂ, ಸ್ವಂತ ಊರು ಮಂಗಳೂರು, ಕಾರವಾರ, ದಾವಣಗೆರೆ ಎಂದು ಅಸಂಬಧವಾಗಿ ಉತ್ತರ ನೀಡುತ್ತಿದ್ದ. ಯುವಕನ ಹತ್ತಿರ ಇರುವ ಮೊಬೈಲ್ ನಲ್ಲಿ ಕೆಲ ಯುವತಿಯರ ಹೆಸರು ಇದ್ದು ಈತ ಅನಾರೋಗ್ಯ ಪೀಡಿತನಾಗಿದ್ದು ಮಾತನಾಡಲು ಕಷ್ಟಪಡುತ್ತಿದ್ದ.

ಕೇಂದ್ರ ಬಸ್ ನಿಲ್ದಾಣದಲ್ಲಿ ಜಿಲ್ಲಾಡಳಿತ ಕಂದಾಯ, ತಾ.ಪಂ ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ವಲಸೆ ಕೂಲಿಕಾರ್ಮಿಕರು ಆಗಮಿಸಿದ ವೇಳೆ ದೇಹದ ಉಷ್ಣತೆ ಜ್ವರ ಆರೋಗ್ಯ ಸ್ಥಿತಿ ದಾಖಲಿಸು ಸೂಚನೆ ನೀಡಿದೆ. ಅಪರಿಚಿತ ಯುವಕ ಸ್ವಂತ ಊರು ಹೆಸರು ಹೇಳದೆ ಇರುವ ಕಾರಣ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗಂಟಲು ದ್ರವ‌ ತೆಗೆದುಕೊಂಡು ಲ್ಯಾಬಿ ಕಳುಹಿಸಲು ವೈದ್ಯರು ಸೂಚನೆ ನೀಡಿದ್ದಾರೆಂದು ಆರೋಗ್ಯ ಇಲಾಖೆಯ ಗುರುರಾಜ ಹಿರೇಮಠ ಉದಯವಾಣಿ ಗೆ ತಿಳಿಸಿದ್ದಾರೆ.

ಬಸ್ ನಿಲ್ದಾಣ ಸ್ವಚ್ಚತೆ: ಅಪರಿಚಿತ ಯುವಕ ಬೆಳಗಿನ ಜಾವದಿಂದ ಇಡೀ ಬಸ್ ನಿಲ್ದಾಣದಲ್ಲಿ ಸುತ್ತಾಡಿದ್ದು ಸಾರ್ವಜನಿಕರ ಹಿತದೃಷ್ಟಿಯಿಂದ ಇಡೀ ನಿಲ್ದಾಣ ವನ್ನು ಸ್ಯಾನಿಟೈಜರ್ ನೀರು ಹಾಕಿ ಸ್ವಚ್ಚತೆ ಮಾಡಲಾಗುತ್ತದೆ ಎಂದು ಸಂಚಾರಿ ನಿಯಂತ್ರಕ ಶಿವನಗೌಡ ಉಳೆನೂರು ತಿಳಿಸಿದ್ದಾರೆ

ಟಾಪ್ ನ್ಯೂಸ್

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.