ರಸ್ತೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ
Team Udayavani, Dec 2, 2019, 2:38 PM IST
ದೋಟಿಹಾಳ: ಜೆ. ರಾಪುಂರ– ಜುಮಲಾಪುರ ಸಂಪರ್ಕ ರಸ್ತೆ ಹದಗೆಟ್ಟಿದ್ದು, ರಸ್ತೆ ದುರಸ್ತಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಜೆ. ರಾಪುಂರ ಗ್ರಾಮದಿಂದ ಜುಮಲಾಪುರ ಗ್ರಾಮವನ್ನು ಸಂಪರ್ಕ ರಸ್ತೆ ಹದಗೆಟ್ಟಿದ್ದು ವರ್ಷಗಳೆ ಕಳೆದರು ದುರಸ್ತಿಗೆ ಅಧಿಕಾರಿಗಳು ಮುಂದಾಗುತ್ತಿಲ್ಲ. ಕಳೆದ 10 ವರ್ಷಗಳ ಹಿಂದೆ ಈ ರಸ್ತೆ ಅಭಿವೃದ್ಧಿ ಕಂಡಿತು. ಈ ಪ್ರದೇಶ ಕಪ್ಪುಮಣ್ಣಿನ ಪ್ರದೇಶ ಆಗಿರುವುದರಿಂದ ರಸ್ತೆ ಗಟ್ಟಿಯಾಗಿಲ್ಲ. ರಸ್ತೆಯ ಮೇಲ್ಭಾಗದಲ್ಲಿನ ಡಾಂಬರ್ ಕಿತ್ತು ಹೋಗಿದೆ. ಬಹುತೇಕ ಕಡೆ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿವೆ.
ರೈತರ ಎತ್ತಿನ ಬಂಡಿ ಸೇರಿದಂತೆ ವಿವಿಧ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಹೆಚ್ಚಾಗಿ ಈ ಭಾಗದ ರೈತರು ತಮ್ಮ ತಮ್ಮ ಹೊಲಗಳಿಗೆ ಹೋಗಲು ಈ ರಸ್ತೆಯನ್ನು ಬಳಸುತ್ತಾರೆ. ಹೀಗಾಗಿ ಅಭಿವೃದ್ಧಿಯಾಗಬೇಕು. ಇಲ್ಲದ್ದಿದರೆ ಮಳೆ ಬಂದರೆ ರಸ್ತೆ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.