Kustagi: ಪಟ್ಟಣ ವ್ಯಾಪ್ತಿಯಲ್ಲಿ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ
Team Udayavani, Nov 16, 2023, 1:45 PM IST
ಕುಷ್ಟಗಿ: ಜಲ ಶುದ್ದೀಕರಣ ಘಟಕದಲ್ಲಿ ಸ್ವಚ್ಚತೆ ಹಾಗೂ ದುರಸ್ಥಿ ಹಿನ್ನೆಲೆಯಲ್ಲಿ ನ.21 ಹಾಗೂ ನ. 22 ರಂದು ಕುಷ್ಟಗಿ ಪಟ್ಟಣ ವ್ಯಾಪ್ತಿಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಆಲಮಟ್ಟಿ ಜಲಾಶಯದ ಜಾಕವೆಲ್‌ದಿಂದ ಹುನಗುಂದ, ಇಲಕಲ್ ಮತ್ತು ಕುಷ್ಟಗಿ ಪಟ್ಟಣಗಳಿಗೆ ಸಗಟು ನೀರು ಸರಬರಾಜುವಿನ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಡಿಯಲ್ಲಿ ಹುನಗುಂದ ಪಟ್ಟಣದಲ್ಲಿರುವ 25.25 ಎಮ್.ಎಲ್.ಡಿ ಜಲಶುದ್ದಿಕರಣ ಘಟಕ ಹಾಗೂ 9.08 ಎಮ್.ಎಲ್.ಡಿ ಜಲಶುದ್ದೀಕರಣ ಘಟಕದಲ್ಲಿ ಸ್ವಚ್ಚತಾ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ಕುಷ್ಟಗಿ ಪಟ್ಟಣಕ್ಕೆ ಸರಬರಾಜುವಾಗುವ ನೀರಿನಲ್ಲಿ ಮೇಲ್ಕಾಣಿಸಿದ ಎರಡು ದಿನಗಳಲ್ಲಿ ವ್ಯತ್ಯಯ್ಯ ಉಂಟಾಗುತ್ತದೆಂದು ಮುಖ್ಯಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Murugha Shree: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.