“ಕುಲಪತಿ ಹೇಳಿದಾಕ್ಷಣ ಕುತ್ತಿಗೆ ತುಂಡರಿಸೋಕಾಗೋತ್ತಾ?’

Team Udayavani, Sep 18, 2017, 7:20 AM IST

BASA.jpg

ಕೊಪ್ಪಳ: “ಹಂಪಿ ವಿವಿ ಕುಲಪತಿ ಮಲ್ಲಿಕಾ ಘಂಟಿ ಅವರು ಸೂಟ್‌ಕೇಸ್‌ ವಿಚಾರ ಕುರಿತು ಯಾವ ಅರ್ಥದಲ್ಲಿ ಹೇಳಿದ್ದಾರೆ ಅನ್ನುವುದು ನನಗೆ ಗೊತ್ತಿಲ್ಲ. ಅವರ ಬಳಿ ಸಾಕ್ಷಿಯಿದ್ದರೆ ತಂದು ಕೊಡಲಿ, ನಾವು ಕ್ರಮ ಕೈಗೊಳ್ಳುತ್ತೇವೆ. ಕುಲಪತಿ ಆ ರೀತಿ ಹೇಳಿದಾಕ್ಷಣ ಕುತ್ತಿಗೆ ತುಂಡರಿಸೋಕಾಗುತ್ತಾ’ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಪ್ರಶ್ನಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಹೈ-ಕ ವಿಮೋಚನಾ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

“ಮಲ್ಲಿಕಾ ಘಂಟಿ  ನನ್ನ ಮೇಲೆ ಆರೋಪ ಮಾಡಿಲ್ಲ. ಸಿಎಂ ಸೇರಿ ಸರ್ಕಾರದ ಮೇಲೂ ಆರೋಪ ಮಾಡಿಲ್ಲ. ತಮ್ಮ ಹೇಳಿಕೆಯನ್ನು ಮಾಧ್ಯಮದಲ್ಲಿ ತಪ್ಪಾಗಿ ಅರ್ಥೈಸಲಾಗಿದೆ ಎಂದು ಈಗಾಗಲೇ ಅವರೇ ಸ್ಪಷ್ಟನೆ ನೀಡಿದ್ದಾರೆ. ಕುಲಪತಿಗಳು ಹಾಗೆ ಹೇಳುತ್ತಾರೆ ಎಂದಾಕ್ಷಣ ಕುತ್ತಿಗೆ ಹಾರಿಸೋಕಾಗಲ್ಲ. ಕೆಲವು ಅಧಿ ಕಾರ ರಾಜ್ಯಪಾಲರಿಗೆ ಇರುತ್ತವೆ. ಇನ್ನೂ ಕೆಲವು ಸರ್ಕಾರಕ್ಕೆ ಇರುತ್ತವೆ. ಯಾರಾದರೂ ತಪ್ಪು ಮಾಡಿದರೆ ನಮ್ಮ ಇತಿಮಿತಿಯಲ್ಲಿ ಕ್ರಮ ಕೈಗೊಳ್ಳಲಿದ್ದೇವೆ’ ಎಂದರು.

“ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ಸೇರಿ ಸಚಿವರ ಹಗರಣಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡುವ ಕುರಿತು ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದಾರೆ. ಬಿಎಸ್‌ವೈ ಬಳಿ ದಾಖಲೆ ಇದ್ದರೆ ಅವರು ನ್ಯಾಯಾಲಯ ಮೊರೆ ಹೋಗಲಿ. ಮಾಧ್ಯಮಗಳ ಮುಂದೆ ಬಿಟ್ಟಿ ಪ್ರಚಾರ ತೆಗೆದುಕೊಳ್ಳುವುದನ್ನು ನಿಲ್ಲಿಸಲಿ. ಗೋ. ಮಧುಸೂಧನ್‌ ಅವರು ನನ್ನ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಅವರ ಬಳಿ ದಾಖಲೆಯಿದ್ದರೆ ಕೋರ್ಟ್‌ ಮೊರೆ ಹೋಗಲಿ’ ಎಂದರು.

ವಿಧಾನಸೌಧದ 3ನೇ ಮಹಡಿಯಿಂದ ಭ್ರಷ್ಟಾಚಾರ ಆರಂಭವಾಗುತ್ತೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಈಗಲೂ ಅದನ್ನೇ ಹೇಳುತ್ತೇನೆ. ಭ್ರಷ್ಟಾಚಾರ ವಿಧಾನಸೌಧ, ವಿಕಾಸಸೌಧ, ಜಿಲ್ಲಾ ಧಿಕಾರಿ ಸೇರಿ ಇತರೆ ಕಚೇರಿಯಲ್ಲೂ ನಡೆಯುತ್ತದೆ. ಅದನ್ನು ತಡೆಯಲು ನಮ್ಮ ಸರ್ಕಾರ ಮುಂದಾಗಿದೆ. ವಿಧಾನಸೌಧ ಗಂಗೋತ್ರಿಯಲ್ಲ ಎಂದು ಸಚಿವ ರಮೇಶಕುಮಾರ ಹೇಳಿದ್ದನ್ನು ನಾನೂ ಒಪ್ಪಿಕೊಳ್ಳುತ್ತೇನೆ.
-ಬಸವರಾಜ ರಾಯರಡ್ಡಿ, ಸಚಿವ

ಟಾಪ್ ನ್ಯೂಸ್

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Bid for 2036 Olympics: Official application from India to IOC

Olympics; 2036ರ ಒಲಿಂಪಿಕ್ಸ್‌ಗೆ ಬಿಡ್‌: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !

Supreme Court upheld the validity of the UP Madarsa Act

Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

VIjayendra

Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Bid for 2036 Olympics: Official application from India to IOC

Olympics; 2036ರ ಒಲಿಂಪಿಕ್ಸ್‌ಗೆ ಬಿಡ್‌: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ

R.Ashok

Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್‌ ರಾಜೀನಾಮೆಗೆ ಬಿಜೆಪಿ ಪಟ್ಟು

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.