ಶೀಲ ಶಂಕಿಸಿದವನಿಗೆ ಬೆಂಕಿ ಹಚ್ಚಿದ ಪತ್ನಿ ಮಕ್ಕಳು !
Team Udayavani, Jan 11, 2018, 11:57 AM IST
ಕೊಪ್ಪಳ: ಶೀಲ ಶಂಕಿಸಿದ ವ್ಯಕ್ತಿಗೆ ಆತನ ಪತ್ನಿ ಮತ್ತು ಮಕ್ಕಳು ಬೆಂಕಿ ಹಚ್ಚಿ ಕೊಲ್ಲಲೆತ್ನಿಸಿದ ಕಳವಳಕಾರಿ ಘಟನೆ ಯಲಬುರ್ಗಾದ ಹರಿಶಂಕರ ಬಂಡಿಯಲ್ಲಿ ನಡೆದಿದೆ.
ವರದಿಯಾದಂತೆ ಗದಗದ ನರೆಗಲ್ ಮೂಲತ ಪ್ರಭಯ್ಯ ಹಿರೇಮಠ ಎಂಬ ವ್ಯಕ್ತಿಗೆ ಪತ್ನಿ ದಾಕ್ಷಾಯಣಿ , ಪುತ್ರರಾದ ಕುಮಾರ ಸ್ವಾಮಿ , ವೀರಯ್ಯ ಮತ್ತು ತಮ್ಮನ ಹೆಂಡತಿ ಸುಮಿತ್ರಾ ಎನ್ನುವರು ಥಳಿಸಿ ಬೆಂಕಿ ಹಚ್ಚಿದ್ದಾರೆ.
ಪ್ರಭಯ್ಯ ಗಂಭೀರಗಾಯಕ್ಕೆ ಗುರಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಕನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.