ಗಂಗಾವತಿ: ಯೋಗಾಥಾನ್ ಮೂಲಕ ಮಕ್ಕಳಲ್ಲಿ ಯೋಗ ಜನಪ್ರಿಯಗೊಳಿಸಬೇಕು

Team Udayavani, Jan 15, 2023, 2:55 PM IST

7–gangavathi-news

ಗಂಗಾವತಿ: ವೀರ ಸನ್ಯಾಸಿ ಸ್ವಾಮಿ ‌ವಿವೇಕಾನಂದ ಜಯಂತಿಯ ಯುವ ಸಪ್ತಾಹ ಕಾರ್ಯಕ್ರಮದಲ್ಲಿ ಸರಕಾರ ಯೋಗವನ್ನು ಯುವ ಜನರಲ್ಲಿ ಜನಪ್ರಿಯಗೊಳಿಸುವ ಸಂಕಲ್ಪ ಮಾಡಲಾಗಿದೆ. ಪ್ರಧಾನಿ ಮೋದಿ ಸನಾತನ ಭಾರತದ ಯೋಗಕ್ಕೆ ವಿಶ್ವ ಮನ್ನಣೆ ತಂದಿದ್ದಾರೆಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ಅವರು ರವಿವಾರ ನಗರದ ಲಯನ್ಸ್ ಕ್ಲಬ್ ಆವರಣದಲ್ಲಿ ಜಿಲ್ಲಾಡಳಿತ ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆ ಕೊಪ್ಪಳ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆಯುಷ್ ಇಲಾಖೆ ಮತ್ತು ಸರ್ವ ಯೋಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ರಾಷ್ಟ್ರೀಯ ಯುವ ಸಪ್ತಾಹ ಅಂಗವಾಗಿ ಯೋಗಥಾನ್-2023 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳ ಕುರಿತು ಯೋಗದ ಮಹತ್ವ ಹಾಗೂ ನಮ್ಮ ದೇಹವನ್ನು ಸದೃಡವಾಗಿಡಲು ನಾವು ದೈನಂದಿನ ಬದುಕಿನಲ್ಲಿ ಯೋಗ ಅಳವಡಿಸಿಕೊಳ್ಳವುದು ಅತ್ಯವಶ್ಯಕ ಎಂದರು.

ಈ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.  ಸೋಮಶೇಖರ ಗೌಡ, ಪಂತಂಜಲಿ ಸಂಸ್ಥೆಯವರು ಹಾಗೂ ಸರ್ವ ಯೋಗ ಸಂಸ್ಥೆಗಳ ಶಿಕ್ಷಕರು ಮತ್ತು ಯೋಗ ಶಿಬಿರಾರ್ಥಿಗಳಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.