ಲಾಕ್‌ಡೌನ್‌ನಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ| ­ಯುವಕರ ನಿಸ್ವಾರ್ಥ ಸೇವೆಗೆ ಸಲಾಂ


Team Udayavani, Jul 31, 2021, 1:18 PM IST

Untitled-3

ಕೊಪ್ಪಳ : ಜಗತ್ತಿಗೆ ಕಂಟಕವಾಗಿ ಕಾಡುತ್ತಿರುವ ಕೋವಿಡ್‌ ಮಹಾಮಾರಿಯಿಂದ ಶಾಲಾ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿತ್ತು. ಶಾಲೆಯ ಬಾಗಿಲು ಬಂದ್ ಆದವು. ಆನ್ ಲೈನ್ ಶಿಕ್ಷಣ ಶುರುವಾದರೂ ಕೂಡ ಅದು ಎಲ್ಲ ವಿದ್ಯಾರ್ಥಿಗಳಿಗೆ ತಲುಪುದು ಕಷ್ಟವಾಯಿತು. ಅದರಲ್ಲೂ ಆನ್ ಲೈನ್ ತರಗತಿಗಳಿಗೆ ಬೇಕಾದ ಮೊಬೈಲ್ ಕೊಂಡುಕೊಳ್ಳಲು ಆಗದಂತಹ ಅದೆಷ್ಟೋ ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯದ ಕುರಿತು ಚಿಂತಾಕ್ರಾಂತರಾದರು.  ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಇಬ್ಬರ ಇವರು ಬಡ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುತ್ತಿದ್ದಾರೆ.

ಹೌದು, ಇಲ್ಲಿವರೆಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಿಲ್ಲ. ಇದರಿಂದ ಮಕ್ಕಳ ಭವಿಷ್ಯದ ಮೇಲೆ ಪೆಟ್ಟು ಬೀಳಲಾರಂಭಿಸಿದೆ. ಇದನ್ನು ಮನಗಂಡ ಕೊಪ್ಪಳ ಜಿಲ್ಲೆಯ ಹಿರೇಸಿಂದೋಗಿ ಗ್ರಾಮದ ಇಬ್ಬರು ಯುವಕರು ತಮ್ಮ ಶಿಕ್ಷಣದ ಜೊತೆಗೆ ತಮ್ಮ ಸುತ್ತಲಿನ ಮಕ್ಕಳಿಗೆ ಎರಡು ವರುಷದಿಂದ ಉಚಿತವಾಗಿ ಅಭ್ಯಾಸ ಮಾಡಿಸುತ್ತಿದ್ದಾರೆ.

ಈ ಯುವಕರು ಹಲವು ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವ ಮೂಲಕ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಹಿರೇಸಿಂದೋಗಿ ಗ್ರಾಮದ ಇಬ್ಬರು ಯುವಕರು ತಮ್ಮ ಶಿಕ್ಷಣದ ಜೊತೆಗೆ ತಮ್ಮ ಸುತ್ತಲಿನ ಮಕ್ಕಳಿಗೆ ಎರಡು ವರುಷದಿಂದ ಉಚಿತವಾಗಿ ಅಭ್ಯಾಸ ಮಾಡಿಸುತ್ತಿದ್ದಾರೆ.

ಇದು ತಮ್ಮ ತಮ್ಮ ಕೆಲಸಗಳಲ್ಲಿ ಅವಿರತವಾಗಿ ಶ್ರಮಿಸುವ ಕಾಲ.ಇಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವವರು ಇದ್ದಾರೆ, ತಮಗಾಗಿ ಬದುಕು ಸವೆಸುವರು ಇದ್ದಾರೆ. ಎರಡು ವರುಷದಿಂದ ನಮ್ಮ ಜೀವನ ಶೈಲಿಯ ಮೇಲೆ ಪ್ರಭಾವ ಬೀರಿರುವ ಕಾಣದ ವೈರಸ್ ಎಲ್ಲ ಕ್ಷೇತ್ರದಲ್ಲಿ ಕೆಟ್ಟ ಪ್ರಭಾವ ಬೀರಿದೆ. ಅದಕ್ಕಿಂತ ಹೆಚ್ಚಿನದಾಗಿ ಭಾರತದ ಮುಂದಿನ ಭವಿಷ್ಯ,ನಮ್ಮೆಲ್ಲರ ಮುಂದಿನ ಕನಸುಗಳಾದ ಮಕ್ಕಳ ಜೀವನದ ಮೇಲೆ ತುಂಬ ಪರಿಣಾಮ ಬೀರಿದೆ. ಆನಲೈನ್ ಕ್ಲಾಸ್,ವಿದ್ಯಾಗಮ, ಸವೇಂದ ಹೀಗೆ ಹಲವು ಯೋಜನೆಗಳ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲು ಪ್ರಯತ್ನ ಮಾಡಿದರೂ ಅದು ಸಂಪೂರ್ಣವಾಗಿ ಎಲ್ಲ ಮಕ್ಕಳನ್ನು ತಲುಪಲು ಕಷ್ಟ ಸಾದ್ಯವಾಗಿತ್ತು..ಇಂತಹ ಪರಿಸ್ಥಿತಿಯಲ್ಲಿ ಮುತ್ತುರಾಜ ಮಠದ ಮತ್ತು ಶಿದ್ಲಿಂಗಪ್ಪ ಮಡಿವಾಳರ ಇಬ್ಬರು ಯುವಕರು ತಮ್ಮ ಶಿಕ್ಷಣದ ಜೊತೆಗೆ ತಮ್ಮ ಸುತ್ತಲಿನ ಮಕ್ಕಳಿಗೆ ಎರಡು ವರುಷದಿಂದ ಉಚಿತವಾಗಿ ಅಭ್ಯಾಸ ಮಾಡಿಸುತ್ತಿದ್ದಾರೆ.

ಯಾವುದೇ ಅಪೇಕ್ಷೆ ಇಲ್ಲದೆ ತಮ್ಮದೆ ಖರ್ಚಿನಲ್ಲಿ ಸುಮಾರು 60 ರಿಂದ 100 ಮಕ್ಕಳಿಗೆ ಶಿಕ್ಷಣ ಕೊಡುತ್ತಿದ್ದಾರೆ. ವಿದ್ಯಾರ್ಥಿಗಳ ಈ ನಿಸ್ವಾರ್ಥ ಸಮಾಜಸೇವೆ ಊರಿನ ಹಿರಿಯರು, ವಿದ್ಯಾರ್ಥಿಗಳ ಪೋಷಕರು ಧನ್ಯವಾದ ತಿಳಿಸುತ್ತಿದ್ದಾರೆ.

ಟಾಪ್ ನ್ಯೂಸ್

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.