ರಾಯಚೂರು ಕೃಷಿ ವಿವಿಯಿಂದ ಹೆಲ್ಪ್ ಲೈನ್‌

ವಿಜ್ಞಾನಿಗಳಿಂದಲೇ ನೇರವಾಗಿ ರೈತರಿಗೆ ಸಿಗಲಿದೆ ಮಾಹಿತಿ 1800-425- 0470 ಸಹಾಯವಾಣಿಗೆ ಮಾಡಬಹುದು ಕರೆ

Team Udayavani, Sep 25, 2019, 12:15 PM IST

25-Spectember-7

„ದತ್ತು ಕಮ್ಮಾರ

ಕೊಪ್ಪಳ: ಯಾವ ಬೆಳೆಗೆ ಯಾವ ಔಷಧಿ ಸಿಂಪರಣೆ ಮಾಡಬೇಕು? ಬೆಳೆಯು ಒಣಗುತ್ತಿದ್ದರೆ ಏನು ಮಾಡಬೇಕು? ಯಾರನ್ನು ಕೇಳಬೇಕು? ಯಾವ ಹೊಲ(ಭೂಮಿ)ದಲ್ಲಿ ಯಾವ ಯಾವ ಬೆಳೆ ಬೆಳೆದರೆ ಸೂಕ್ತ.. ಇವೆಲ್ಲ ವಿಷಯಗಳ ಕುರಿತು ರೈತ ಇನ್ಮುಂದೆ ತಲೆ ಕೆಡಿಸಿಕೊಳ್ಳಬೇಕಿಲ್ಲ. ಸಕಾಲಕ್ಕೆ ವಿಜ್ಞಾನಿಗಳಿಂದ ಮಾಹಿತಿ ನೀಡಲು ರಾಯಚೂರು ಕೃಷಿ ವಿಶ್ವವಿದ್ಯಾಲಯ ಮೊಟ್ಟ  ದಲ ಬಾರಿಗೆ ಶುಲ್ಕ ರಹಿತ 1800-425-0470 ಸಹಾಯವಾಣಿ(ಹೆಲ್ಪ್ಲೈನ್‌) ಆರಂಭಿಸಲು ಸಿದ್ಧತೆ ನಡೆಸಿದೆ. ಸೆ. 25ರಂದು “ಬೀಜ ದಿನೋತ್ಸವ’ದಂದು ಆರಂಭಿಸಲು ಅಣಿ ಮಾಡಿಕೊಂಡಿದೆ. ರೈತಾಪಿ ವಲಯ ಉಚಿತವಾಗಿ ಕರೆ ಮಾಡಿ ಕೃಷಿ ಸಂಬಂ ಧಿತ ಮಾಹಿತಿ ಪಡೆಯಬಹುದು.

ಪ್ರಾದೇಶಿಕತೆಗೆ ಅನುಗುಣವಾಗಿ ರೈತ ಯಾವ ಬೆಳೆ ಬೆಳೆಯಬೇಕು? ಬೆಳೆಗಳಿಗೆ ಬರುವ ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ವಿಧಾನ, ರೋಗ ಬಾಧೆ ನಿಯಂತ್ರಣಕ್ಕೆ ಸಿಂಪರಣೆ ಮಾಡುವ ಔಷಧಿ ಮತ್ತು ಬಳಕೆಯ ಪ್ರಮಾಣ ಇನ್ನಿತರ ವಿಷಯಗಳ ಕುರಿತಂತೆ ಅನ್ನದಾತನಿಗೆ ವಿವಿಯಿಂದ ಕ್ಷಣಾರ್ಧದಲ್ಲಿ ಮಾಹಿತಿ ದೊರೆಯಲಿದೆ.

ವಿಜ್ಞಾನಿಗಳಿಂದ ನೇರ ಮಾಹಿತಿ: ಸರ್ಕಾರ ಕೃಷಿ ಇಲಾಖೆಯಿಂದ ಆರಂಭಿಸಿರುವ ಹೆಲ್ಪ್ಲೈನ್‌ನಲ್ಲಿ ಸಿಬ್ಬಂದಿ ರೈತನಿಗೆ ಮಾಹಿತಿ ನೀಡಿದರೆ, ರಾಯಚೂರು ಕೃಷಿ ವಿವಿಯಲ್ಲಿ ರೈತ ಮಾಡುವ ಕರೆ ವಿಜ್ಞಾನಿಗಳಿಗೆ ವರ್ಗವಾಗಿ ಮಾಹಿತಿ ದೊರೆಯಲಿದೆ. ಮೊದಲು ಕರೆ ವಿವಿ ಕಾಲ್‌ ಸೆಂಟರ್‌ಗೆ ತೆರಳುತ್ತದೆ. ಅಲ್ಲಿನ ಸಿಬ್ಬಂದಿ ರೈತನಿಂದ ಮಾಹಿತಿ ಪಡೆದು ಆತನ ಪ್ರಶ್ನೆಗಳಿಗೆ ಅನುಸಾರ ಮಾಹಿತಿ ನೀಡುವ ವಿಜ್ಞಾನಿಗಳಿಗೆ ಕರೆಯನ್ನು ವರ್ಗಾಯಿಸುತ್ತಾರೆ.

ಹಿರಿಯ ವಿಜ್ಞಾನಿಗಳು ರೈತನ ಪ್ರಶ್ನೆಗೆ ಪೂರ್ಣ ಮಾಹಿತಿ ನೀಡಲಿದ್ದಾರೆ. ರಾಯಚೂರು ಕೃಷಿ ವಿವಿಯಲ್ಲಿ 250 ವಿಜ್ಞಾನಿಗಳಿದ್ದು, ಈ ಪೈಕಿ 40-50 ಹಿರಿಯ ತಜ್ಞ ವಿಜ್ಞಾನಿಗಳನ್ನು ರೈತರಿಗೆ ಮಾಹಿತಿ ನೀಡಲು ಆಯ್ಕೆ ಮಾಡಲಾಗಿದೆ. ಆಯಾ ವಿಭಾಗದ ವಿಜ್ಞಾನಿಗಳು ರೈತನ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.