ಅಸ್ತಮಾ ಪೀಡಿತರಿಗೆ ಉಚಿತ ಔಷಧಿ

•ಮೃಗಶಿರ ಮಳೆ ಕೂಡುವ ವೇಳೆ ಔಷಧಿ ವಿತರಣೆ•ಕುಲಕರ್ಣಿ ಕುಟುಂಬದಿಂದ ಉಚಿತ ಸೇವೆ

Team Udayavani, Jun 10, 2019, 10:34 AM IST

10-Juen-6

ಕೊಪ್ಪಳ: ಅಸ್ತಮಾ ರೋಗಕ್ಕೆ ಔಷಧಿ  ಪಡೆಯಲು ಆಗಮಿಸಿದ ಜನತೆ

ಕೊಪ್ಪಳ: ಮೃಗಶಿರ ಮಳೆ ಕೂಡುವ ಸಮಯದಲ್ಲಿ ತಾಲೂಕಿನ ಕುಟಗನಹಳ್ಳಿಯ ಕುಲಕರ್ಣಿ ಕುಟುಂಬವೊಂದು ಹಲವು ವರ್ಷಗಳಿಂದ ಅಸ್ತಮಾ ರೋಗಿಗಳಿಗೆ ಗಿಡಮೂಲಿಕೆಗಳಿಂದ ಕೂಡಿದ ಔಷಧಿ ಉಚಿತ ವಿತರಣೆ ಮಾಡುತ್ತಿದ್ದು, ಶನಿವಾರ ಮಧ್ಯರಾತ್ರಿ ಸಾವಿರಾರು ಜನರಿಗೆ ಔಷಧಿ ವಿತರಿಸಲಾಯಿತು.

ಕುಟಗನಹಳ್ಳಿಯಲ್ಲಿ ಅಶೋಕರಾವ್‌ ಕುಲಕರ್ಣಿ ಕುಟುಂಬವು ಹಲವು ವರ್ಷಗಳಿಂದ ಮೃಗಶಿರ ಮಳೆ ಕೂಡುವ ಸಮಯದಲ್ಲಿ ಈ ಔಷಧಿ ವಿತರಣೆ ಮಾಡುತ್ತಾ ಬಂದಿದೆ. ಇಲ್ಲಿನ ಔಷಧಿ ಸೇವನೆ ಮಾಡಿದರೆ ಅಸ್ತಮಾ ರೋಗ ನಿವಾರಣೆಯಾಗಲಿದೆ ಎನ್ನುವ ನಂಬಿಕೆ ಜನತೆಯಲ್ಲಿದೆ. ಹಾಗಾಗಿ ರಾಜ್ಯ ಸೇರಿದಂತೆ ಅನ್ಯ ರಾಜ್ಯದಿಂದಲೂ ಜನತೆ ಪ್ರತಿ ವರ್ಷವೂ ಆಗಮಿಸುತ್ತಾರೆ.

ಈ ಬಾರಿ ಮೃಗಶಿರಾ ಮಳೆಯು ಶನಿವಾರ ರಾತ್ರಿ 11:30ಕ್ಕೆ ಕೂಡಿದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯೇ ವಿವಿಧ ಕಡೆಯಿಂದ ಆಗಮಿಸಿದ್ದ ಜನತೆ ಗ್ರಾಮದ ಹೊರ ವಲಯದ ಬಯಲು ಪ್ರದೇಶದಲ್ಲಿ ವಾಸ್ತವ್ಯ ಮಾಡಿದ್ದರು. ಸಂಜೆ ಗ್ರಾಮದ ತುಂಬೆಲ್ಲ ಜನಜಾತ್ರೆ ಎನ್ನುವಂತೆ ಭಾಸವಾಗಿತ್ತು.

ಅಶೋಕರಾವ್‌ ಕುಲಕರ್ಣಿ ಕುಟುಂಬ ಗ್ರಾಮ ವ್ಯಾಪ್ತಿಯಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಸುತ್ತಾಡಿ ಗಿಡಮೂಲಿಕೆಗಳ ಎಲೆಗಳನ್ನು ತಂದು ಅವುಗಳನ್ನು ಮಿಶ್ರಣ ಮಾಡಿ ಸಣ್ಣ ಮಾತ್ರೆ ರೂಪದಲ್ಲಿ ಸಿದ್ಧಪಡಿಸಿಟ್ಟುಕೊಂಡಿರುತ್ತದೆ. ಪ್ರತಿ ವರ್ಷ ಮೃಗಶಿರ ಮಳೆ ಕೂಡುವ ವೇಳೆ ಈ ಔಷಧಿ ವಿತರಣೆ ಮಾಡಲಾಗುತ್ತಿದೆ. ಸುತ್ತಲಿನ ಸಾವಿರಾರು ಜನರು ಈ ಔಷಧಿ ಸೇವನೆ ಮಾಡಿದರೆ ಅಸ್ತಮಾ ರೋಗ ವಾಸಿಯಾಗಲಿದೆ ಎನ್ನುವ ನಂಬಿಕೆಯಿದೆ. ಜೊತೆಗೆ ಅಸ್ತಮಾ ರೋಗ ಇಲ್ಲದೇ ಇರುವವರೂ ಸಹಿತ ಇದನ್ನು ಸೇವನೆ ಮಾಡುತ್ತಿದ್ದಾರೆ. ಶನಿವಾರ ಮಧ್ಯ ರಾತ್ರಿ ಕುಲಕರ್ಣಿ ಕುಟುಂಬ ಪೂಜೆ ಸಲ್ಲಿಸಿ ಜನಸ್ತೋಮಕ್ಕೆ ಔಷಧಿ ವಿತರಣೆ ಮಾಡಿತು.

ಟಾಪ್ ನ್ಯೂಸ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.