ಎಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಶ್ರೀಕೃಷ್ಣ-ರಾಧೆ ವೇಷದಲ್ಲಿ ಗಮನ ಸೆಳೆದ ಮಕ್ಕಳು•ಶ್ರೀಕೃಷ್ಣ ದೈವಿಗುಣಗಳ ಸಂಕೇತ
Team Udayavani, Aug 24, 2019, 4:26 PM IST
ಕೊಪ್ಪಳ: ಜಿಲ್ಲಾಡಳಿತ ಭವನದಲ್ಲಿ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಶ್ರೀ ಕೃಷ್ಣ ಜಯಂತಿ ಸರಳವಾಗಿ ಆಚರಿಸಲಾಯಿತು.
ರಾಜ್ಯದಲ್ಲಿ ನೆರೆ ಹಾವಳಿ ಪ್ರಯುಕ್ತ ರಾಜ್ಯಮಟ್ಟದಲ್ಲಿ ಆಚರಿಸಲ್ಪಡುವ ಪ್ರಸಕ್ತ ಸಾಲಿನ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮಕ್ಕೆ ಬಿಡುಗಡೆಯಾದ ಅನುದಾನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿರುವುದರಿಂದ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಅವರು ಸರಳವಾಗಿ ಜಯಂತಿ ಆಚರಿಸಲು ನಿರ್ದೇಶನ ನೀಡಿರುವ ಪ್ರಯುಕ್ತ ಶ್ರೀ ಕೃಷ್ಣ ಜಯಂತಿಯನ್ನು ಶುಕ್ರವಾರ ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ಸ್ವಾತಂತ್ರ್ಯ ಹೋರಾಟಗಾರ ಸುಮಂತರಾವ್ ಪಟವಾರಿ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.