ಬಣ್ಣದೊಂದಿಗೆ ಕಂಗೊಳಿಸುತ್ತಿದೆ ಬಾಲಕಿಯರ ಶಾಲೆ

Team Udayavani, Sep 19, 2019, 4:02 PM IST

19-Sepctember-18

ಕುಷ್ಟಗಿ: ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು

ಕುಷ್ಟಗಿ: ಸುಣ್ಣ-ಬಣ್ಣಗಳಿಲ್ಲದೇ ಕಳೆಗುಂದಿದ್ದ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ) ಇದೀಗ ಪೊಲೀಸ್‌ ಅಧಿಕಾರಿಯೊಬ್ಬರ ಮುತುವರ್ಜಿಯಿಂದ ಕಂಗೊಳಿಸುತ್ತಿದೆ. ಅಂದದ ಸುಣ್ಣ-ಬಣ್ಣದೊಂದಿಗೆ ಎಲ್ಲರ ಗಮನ ಸೆಳೆಯುತ್ತಿದೆ.

ಹೌದು, ಕೊಪ್ಪಳ ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ನಾಲ್ಕು ದಶಕಷ್ಟು ಹಳೆಯ ಕಟ್ಟಡ ಹೊಂದಿದೆ. 1975-76ರಲ್ಲಿ ನಿರ್ಮಾಣವಾದ ಈ ಕಟ್ಟಡಕ್ಕೆ ಸುಣ್ಣ-ಬಣ್ಣ ಕಂಡಿದ್ದು ಕಡಿಮೆ. ಇತ್ತೀಚೆಗೆ ಸ್ಟೂಡೆಂಟ್ ಪೊಲೀಸ್‌ ಕೆಡೆಟ್ ಕಾರ್ಯಕ್ರಮಕ್ಕೆ ಹೊಸದಾಗಿ ವರ್ಗವಾಗಿ ಬಂದಿದ್ದ ಜಿ. ಚಂದ್ರಶೇಖರ ಅವರು ಶಾಲೆಗೆ ಆಗಮಿಸಿದ್ದ ವೇಳೆ ಇಲ್ಲಿನ ಅವ್ಯವಸ್ಥೆ ಗಮನಿಸಿದ್ದರು.

600ಕ್ಕೂ ಅಧಿಕ ವಿದ್ಯಾರ್ಥಿನಿಯರು ಓದುತ್ತಿರುವ ಈ ಶಾಲೆಯ ವಾತಾವರಣ ಈ ರೀತಿಯಾದರೆ ಕಲಿಕೆ ಮೇಲೆ ಕಟ್ಟ ಪರಿಣಾಮ ಬಿರುವುದನ್ನು ಯೋಚಿಸಿದ್ದಾರೆ. ಶಾಲಾ ಕಟ್ಟಡಕ್ಕೆ ಹೊಸ ಸ್ವರೂಪ ನೀಡಲು ತಮ್ಮ ಮಿತ್ರ, ಬಳ್ಳಾರಿಯ ಅಂಬೇಡ್ಕರ ವಸತಿ ನಿಲಯಯದ ಸಹಪಾಠಿ, ಕಲಾವಿದ ಬಸವರಾಜ ಬದಾಮಿ ಜೊತೆ ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ. ಇದಕ್ಕೆ ಸ್ಪಂದಿಸಿದ ಬಸವರಾಜ, ತಮ್ಮ ಕಲೆ ಮೂಲಕ ಶಾಲೆಯ ಚಿತ್ರಣವನ್ನೇ ಬದಲಿಸಿದ್ದಾರೆ.

ಗೋಡೆಗಳ ಮೇಲೆ ಪಠ್ಯಕ್ಕೆ ಸಂಬಂಧಿಸಿದಂತೆ ವಿಜ್ಞಾನ ಹಾಗೂ ಗಣಿತ ವಿಷಯ, ಸೂರ್ಯ ಮಂಡಲ, ಖಗೋಳ, ಚಂದ್ರಯಾನ ಹೀಗೆ ತರಹೇವಾರಿ ಚಿತ್ರಗಳು, ಕನ್ನಡ ಸಾರಸ್ವತ ಲೋಕದ ಸಾಹಿತಿಗಳು, ದೇಶದ ರಾಷ್ಟ್ರೀಯ ಧ್ವಜ, ಪ್ರಾಣಿ, ಪಕ್ಷಿ ಇತ್ಯಾದಿ ಚಿತ್ರಗಳನ್ನು ಚಿತ್ರಿಸಿದ್ದಾರೆ. ಶಾಲೆಯ ಹೊರ ಆವರಣ, ಒಳ ಆವರಣ ಶಾಲೆಯ ಪ್ರತಿ ಕೊಠಡಿಗಳ ಗೋಡೆ ಮೇಲಿನ ಚಿತ್ರಗಳು ಪಾಠ ಹೇಳುವಂತಿವೆ.

ಈ ಕುರಿತು ಪ್ರತಿಕ್ರಿಯಿಸಿದ ಸಿಪಿಐ ಚಂದ್ರಶೇಖರ ಜಿ. ಅವರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವರ್ಗವಾಗಿ ಬಂದಾಗ ಶಾಲೆಯ ಅವ್ಯವಸ್ಥೆ ನೋಡುವಂತಿರಲಿಲ್ಲ. ಮಿತ್ರ ಮತ್ತು ಕಲಾವಿದ ಬಸವರಾಜ ಬದಾಮಿ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಹಲವು ಶಾಲೆಗಳಲ್ಲಿ ಪ್ರೇರಣಾತ್ಮಕ ಚಿತ್ರಗಳನ್ನು ಚಿತ್ರಿಸಿರುವುದು ಮಾಹಿತಿ ಇತ್ತು. ಕೂಡಲೇ ಅವರನ್ನು ಸಂಪರ್ಕಿಸಿ ಸುಮಾರು 1 ಲಕ್ಷ ರೂ. ವೆಚ್ಚದಲ್ಲಿ ಈ ಕಾರ್ಯ ಕೈಗೊಳ್ಳಲಾಗಿದೆ. ಸ್ಥಳೀಯ ಪೊಲೀಸ್‌ ಠಾಣೆಯ ಗೋಡೆಯಲ್ಲೂ ಟ್ರಾಫಿಕ್‌ ನಿಯಮಾವಳಿಗಳ ಬಗ್ಗೆ ಜಾಗೃತಿ ಮೂಡಿಸುವ ಚಿತ್ರ ಗಳನ್ನು ಚಿತ್ರಿಸಲು ನಿರ್ಧರಿಸಲಾಗಿದೆ ಎಂದರು.

ಟಾಪ್ ನ್ಯೂಸ್

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.