ವಕೀಲೆ ಧರಣಿ ಆತ್ಮಹತ್ಯೆ ಕೇಸ್‌: ಪಾಲಿಕೆ ಸದಸ್ಯ ಸುರೇಶ್‌ ಬಂಧನ

Team Udayavani, Mar 24, 2019, 12:38 PM IST

vakile

ಬೆಂಗಳೂರು: ಯುವ ವಕೀಲೆ ಧರಣಿ ಆತ್ಮಹತ್ಯೆ ಪ್ರಕರಣದ ಆರೋಪಿ ಎ.ನಾರಾಯಣ ಪುರದ ಕಾಂಗ್ರೆಸ್‌ ಪಾಲಿಕೆ ಸದಸ್ಯ ವಿ. ಸುರೇಶ್‌ನನ್ನು ಬಂಧಿಸಿರುವ ಸಿಐಡಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕಳೆದ ಮೂರು ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿ. ಸುರೇಶ್‌ನನ್ನು ಶುಕ್ರವಾರ ಸಂಜೆ ತಮಿಳುನಾಡಿನ ಸೇಲಂ ಜಿಲ್ಲೆಯ ಎರಕಾಡ್‌ ರೆಸಾರ್ಟ್‌ನಲ್ಲಿ ಬಂಧಿಸಿ ಕರೆತರಂದು ವಿಚಾರಣೆ ನಡೆಸಲಾಯಿತು. ಬಳಿಕ ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆತನಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಒಪ್ಪಿಸಿದ್ದಾರೆ ಎಂದು ಸಿಐಡಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ಸುರೇಶ್‌ ವಿಚಾರಣೆ ವೇಳೆ “ತಮ್ಮ ಸಂಬಂಧಿ ಗೋವರ್ಧನ್‌ ಎಂಬುವವರ ಮನೆ ಕಟ್ಟುತ್ತಿದ್ದ ಸ್ವಲ್ಪ ಜಾಗವನ್ನು ಧರಣಿ ಕುಟುಂಬ ಅತಿಕ್ರಮಿಸಿಕೊಂಡಿತ್ತು. ಹೀಗಾಗಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವ ಯತ್ನ ಮಾಡಿದ್ದೆ. ನಾನು ಧರಣಿ ಹಾಗೂ ಆಕೆಯ ಕುಟುಂಬಕ್ಕೆ ಕಿರುಕುಳ ನೀಡಿರಲಿಲ್ಲ” ಎಂದು ಹೇಳಿಕೆ ನೀಡಿದ್ದಾನೆ ಅಧಿಕಾರಿ ತಿಳಿಸಿದರು.

ಡಿ.31ರಂದು ಮಹದೇವಪುರದ ತಮ್ಮ ಮನೆಯಲ್ಲಿ ಧರಣಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪಾಲಿಕೆ ಸದಸ್ಯ ಸುರೇಶ್‌ ಕಿರುಕುಳದಿಂದ ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಕೀಲೆ ತಾಯಿ ಮಹದೇವಪುರ ಠಾಣೆಗೆ ದೂರು ನೀಡಿದ್ದರು. ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಕೆಲ ದಿನಗಳಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿ.ಸುರೇಶ್‌ಗಾಗಿ ಸಿಐಡಿ ಪೊಲೀಸರು ಬಲೆ ಬೀಸಿದ್ದರು.

ಟಾಪ್ ನ್ಯೂಸ್

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

Supreme Court: ಪೂಜಾ ಸ್ಥಳ ಕಾಯ್ದೆ: ಒವೈಸಿ ಅರ್ಜಿ ಫೆ.17ಕ್ಕೆ ವಿಚಾರಣೆ

Supreme Court: ಪೂಜಾ ಸ್ಥಳ ಕಾಯ್ದೆ: ಒವೈಸಿ ಅರ್ಜಿ ಫೆ.17ಕ್ಕೆ ವಿಚಾರಣೆ

mamata

BSF ಒಳನುಸುಳುಕೋರರು ಪ್ರವೇಶಿಸಲು ನೆರವಾಗುತ್ತಿದೆ: ಮಮತಾ ಬ್ಯಾನರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.