ಸ್ವಚ್ಛತೆಯ ಜನಜಾಗೃತಿ ಮೂಡಿಸುವುದು ಅಗತ್ಯ

Team Udayavani, Oct 17, 2019, 5:53 PM IST

17-October-23

ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ,ಮಲೇರಿಯಂತಹ ರೋಗಗಳ ನಿಯಂತ್ರಣದ ಬಗ್ಗೆ ಗ್ರಾಮೀಣ ಭಾಗದ ಜನರ ಮನೆ ಮನೆಗೆ ಭೇಟಿ ನೀಡಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ತಿಳಿಸಿದರು.

ಜಿಲ್ಲಾ ಪಂಚಾಯತ್‌ ಕಾವೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಡೆಂಘೀ
ಪ್ರಕರಣಗಳು ಕಂಡು ಬರುವುದರಿಂದ ಮುನ್ನೆಚ್ಚರಿಕೆ
ಕ್ರಮವಾಗಿ ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಸ್ವತ್ಛತೆಯ ಬಗ್ಗೆ ಅರಿವು ಮೂಡಿಸಬೇಕು. ಶಾಲಾ ಮಕ್ಕಳಿಗೆ ವರ್ಷದ ಒಂದು ದಿನ ಆರೋಗ್ಯ ತಪಾಸಣೆ ಮಾಡಲು ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಹೆಚ್ಚು ಮಳೆ: ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಏಪ್ರಿಲ… ತಿಂಗಳಿಂದ ಈವರೆಗೆ ಹೆಚ್ಚು ಮಳೆಯಾಗಿದ್ದು ಕೆರೆ ಕಟ್ಟೆಗಳು ತುಂಬಿರುವುದರಿಂದ ಹಿಂಗಾ ರು ಬೆಳೆ ಬೆಳೆಯಲು ಅನುಕೂಲವಾದ ವಾತಾವರಣವಿರುತ್ತದೆ. ಜಿಲ್ಲೆಯಲ್ಲಿ ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ಗೊಬ್ಬರಗಳ ಕೊರತೆಯಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಮೇವಿನ ಸಮಸ್ಯೆ ಇಲ್ಲ: ಜಿಲ್ಲೆಯಲ್ಲಿ ಮೇವಿನ ಸಮಸ್ಯೆ ಇರುವುದಿಲ್ಲ. ಜಿಲ್ಲೆಯಲ್ಲಿ ಮಳೆ ಚೆನ್ನಾಗಿರುವುದರಿಂದ ಕೆರೆ ಕಟ್ಟೆಗಳು ತುಂಬಿರುವುದರಿಂದ ಮೀನುಗಾರಿಕೆ ಇಲಾಖೆಯಿಂದ ಕೆರೆಗಳಿಗೆ ಮೀನು ಮರಿ ಬಿಡಲು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.

ಸಮಸ್ಯೆಗಳು ಬಗೆಹರಿಸಿ: ಇಲಾಖೆಗಳಲ್ಲಿನ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಸಾಧನೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು. ಸಾರ್ವಜನಿಕರಿಗೆ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸುವ ನಿಟ್ಟಿನಲ್ಲಿ ಖುದ್ದಾಗಿ ಸ್ಥಳಕ್ಕೆ ಭೇಟಿ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.

ಸಕಾಲದಲ್ಲಿ ವೇತನ ಕೊಡಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತರ ತಿಂಗಳ ವೇತನವನ್ನು ವಿಳಂಬ ಮಾಡದೇ ವೇತನ ಪಾವತಿಯನ್ನು ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಸಭೈಯಲ್ಲಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಧಿಕಾರಿ ಡಾ.ಎಂ.ವಿ.ವೆಂಕಟೇಶ್‌,
ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಯಾಲಕ್ಕಿಗೌಡ, ಅಪರ ಜಿಲ್ಲಾಧಿಕಾರಿಗಳಾದ ಟಿ.ಯೊಗೇಶ್‌, ಮಂಡ್ಯ ಉಪವಿಭಾಗಾಧಿ ಕಾರಿ ಶಿವರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.