ಪಡಿತರಕ್ಕೆ 20 ರೂ. ವಸೂಲಿ


Team Udayavani, Apr 12, 2020, 4:48 PM IST

ಪಡಿತರಕ್ಕೆ 20 ರೂ. ವಸೂಲಿ

ಸಾಂದರ್ಭಿಕ ಚಿತ್ರ

ಮಂಡ್ಯ: ಪಡಿತರ ನೀಡುವುದಕ್ಕೆ ಫ‌ಲಾನುಭವಿಗಳಿಂದ ನ್ಯಾಯಬೆಲೆ ಅಂಗಡಿ ಮಾಲೀಕರು 20 ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಶಾಸಕ ಡಾ.ಕೆ.ಅನ್ನದಾನಿ ದೂಷಿಸಿ ದರು.ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಥಮ್‌ ನೀಡದೆ ಫ‌ಲಾನುಭವಿಗಳಿಗೆ ಪಡಿತರ ನೀಡಬೇಕು ಎಂದು ಸಿಎಂ ಬಹಳ ದಿನಗಳ ಹಿಂದೆಯೇ ಆದೇಶ ಮಾಡಿದ್ದಾರೆ. ಆದರೆ, ನ್ಯಾಯಬೆಲೆ ಅಂಗಡಿಯವರು ಒಟಿಪಿ ಇಲದೇ ಪಡಿತರ ನೀಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಆಹಾರ ಪದಾರ್ಥ ಪಡೆಯುವುದಕ್ಕೂ ಅವರಿಗೆ 20ರೂ. ಕೊಡಬೇಕು ಎಂದು ದೂರಿದರು. ಅನ್ನದಾನಿ ಅವರ ಮಾತನ್ನು ಬೆಂಬಲಿಸಿ ಸಚಿವ ನಾರಾಯಣಗೌಡರು ಮಾತನಾಡಿ, ಈ ವಿಷಯ ನನ್ನ ಗಮನಕ್ಕೂ ಬಂದಿದೆ. ಇದರ ಬಗ್ಗೆ ತ್ವರಿತ ಕ್ರಮ ವಹಿಸುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಿಗೆಸೂಚಿಸಿದರು.

ಈಗಾಗಲೇ ಶೇ.80ರಷ್ಟು ಪಡಿತರ ವಿತರಣೆಯಾಗಿದೆ. ನಾವೂ ಪರಿಶೀಲಿಸಿದ್ದೇವೆ. ಹಣ ಪಡೆದು ಪಡಿತರ ನೀಡುತ್ತಿರುವ ದೂರು ನಮಗೆ ಬಂದಿಲ್ಲ ಎಂದು ಉಪ

ನಿರ್ದೇಶಕಿ ಕುಮುದಾ ಹೇಳಿದಾಗ, ಈ ಬಗ್ಗೆ ನನಗೆ ನಿತ್ಯ ನೂರು ಫೋನ್‌ ಬರಿ¤ದೆ. ಶಾಸಕರೊಂದಿಗೆ ಸಮಾಲೋಚನೆ ಮಾಡಿದ್ದೇನೆ. ಸಿಎಂ ಆದಿಯಾಗಿ ಯಾರ ಮಾತಿಗೂ ಬೆಲೆಯೇ ಇಲ್ಲದಂತಾಗಿದೆ ಎಂದು ಜೋರು ದನಿಯಲ್ಲಿ ಹೇಳಿದರು.

ಮಳವಳ್ಳಿ ತಹಶೀಲ್ದಾರ್‌ ಮಾತನಾಡಿ, ನ್ಯಾಯಬೆಲೆ ಅಂಗಡಿ ಮಾಲೀಕರು ಆಹಾರ ಇಲಾಖೆ ಉಪ ನಿರ್ದೇಶಕರಿಂದ ಪತ್ರ ಕೊಡಿಸುವಂತೆ ಕೇಳಿದ್ದಾರೆ ಎಂದು ಹೇಳಿದಾಗ ಶಾಸಕರಾದ ಪುಟ್ಟರಾಜು ಮತ್ತು ರವೀಂದ್ರ ಶ್ರೀಕಂಠಯ್ಯ, ನೀವು ಪತ್ರ ಕಳುಹಿಸಲಿಲ್ಲವೇನ್ರಿ ಎಂದು ಪ್ರಶ್ನಿಸಿದರು. ಇವತ್ತು ಪತ್ರ ಕಳುಹಿಸಿಕೊಡುವುದಾಗಿ ಹೇಳಿದಾಗ, ಕೋಪಗೊಂಡ ಶಾಸಕ ಡಾ.ಕೆ.ಅನ್ನದಾನಿ ಸಿಎಂ ಆದೇಶ ಬಂದು ಎಷ್ಟು ದಿನವಾಯಿತು. ಈಗ ಪತ್ರ ಕಳುಹಿಸುತ್ತಿದ್ದೀರಾ. ಇಷ್ಟು ದಿನ ಏನು ಮಾಡುತ್ತಿದ್ದೀರಿ ಎಂದು ಗುಡುಗಿದರು.

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.