ಮಂಡ್ಯ: 297 ಮಂದಿಗೆ ಸೋಂಕು, 9ಮಂದಿ ಬಲಿ

Team Udayavani, May 22, 2021, 6:11 PM IST

297 infected

ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಇಳಿಕೆಯಾಗಿದ್ದು, ಶುಕ್ರವಾರ297 ಮಂದಿಗೆ ಸೋಂಕು ಆವರಿಸಿದ್ದು, 9 ಮಂದಿ ಮೃತಪಟ್ಟಿದ್ದಾರೆ.

ಮೃತ 9 ಮಂದಿಯ ಪೈಕಿ ಮಂಡ್ಯ,ಪಾಂಡವಪುರ ತಲಾ 2, ಮಳವಳ್ಳಿ 3 ಹಾಗೂ ಮದ್ದೂರು, ಹೊರಜಿಲ್ಲೆಯ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಎಲ್ಲರೂ ಕೊರೊನಾಸೋಂಕಿನ ಜತೆಗೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದರಿಂದ ಸಾವಿನ ಸಂಖ್ಯೆ391ಕ್ಕೇರಿದೆ.ಜಿಲ್ಲೆಯಾದ್ಯಂತ 297 ಮಂದಿಗೆ ಸೋಂಕು ಆವರಿಸಿದೆ.ಮಂಡ್ಯ 79, ಮದ್ದೂರು 31, ಮಳವಳ್ಳಿ 14, ಪಾಂಡವಪುರ 15,ಶ್ರೀರಂಗಪಟ್ಟಣ 14, ಕೆ.ಆರ್‌.ಪೇಟೆ 73, ನಾಗಮಂಗಲ 63ಹಾಗೂ ಹೊರ ಜಿಲ್ಲೆಯ 8 ಮಂದಿಗೆ ಸೋಂಕು ಆವರಿಸಿದೆ.ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 54046 ಪ್ರಕರಣ ದಾಖಲಾಗಿವೆ.

ಅದರಂತೆ 965 ಮಂದಿ ಸೋಂಕಿನಿಂದ ಗುಣಮುಖರಾಗಿಬಿಡುಗಡೆಯಾಗಿದ್ದಾರೆ. ಇದುವರೆಗೂ 47,372 ಮಂದಿ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 6,281 ಸಕ್ರಿಯಪ್ರಕರಣಗಳಿದ್ದು, ಇದರಲ್ಲಿ 680 ಸರ್ಕಾರಿ ಆಸ್ಪತ್ರೆ, 157 ಖಾಸಗಿಆಸ್ಪತ್ರೆ,1025 ಮಂದಿ ಕೋವಿಡ್‌ಕೇರ್‌ ಸೆಂಟರ್‌ ಹಾಗೂ 4,419ಮಂದಿ ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 3,600 ಮಂದಿಗೆಪರೀಕ್ಷೆ ನಡೆಸಲಾಗಿತ್ತು.ಅದರಲ್ಲಿ 3059ಆರ್‌ಟಿಪಿಸಿಆರ್‌ಹಾಗೂ541 ಮಂದಿಗೆ ರ್ಯಾಪಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದರು.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.