Mandya ಮಿಮ್ಸ್ನಲ್ಲಿ 80 ಲಕ್ಷ ರೂ. ಮೌಲ್ಯದ ಅವಧಿ ಮೀರಿದ ಔಷಧ ಪತ್ತೆ
Team Udayavani, Aug 14, 2024, 11:37 PM IST
ಮಂಡ್ಯ: ಸಾಮಾಜಿಕ ಕಾರ್ಯಕರ್ತರೊಬ್ಬರ ದೂರಿನ ಆಧಾರದ ಮೇಲೆ ಮಂಡ್ಯ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಫಾರ್ಮಸಿ ಗೋಡೌನ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಲಕ್ಷಾಂತರ ರೂ. ಮೌಲ್ಯದ ಅವಧಿ ಮೀರಿದ ಔಷಧಗಳು ಪತ್ತೆಯಾಗಿವೆ.
ಕೇಶವಮೂರ್ತಿ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಲೋಕಾಯುಕ್ತ ಎಸ್ಪಿ ಸುರೇಶ್ಬಾಬು ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ರಾತ್ರಿ ಮಿಮ್ಸ್ ಮೇಲೆ ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.