ಅಂಬಿ ಪುತ್ರನ ವಿವಾಹದ ಬಾಡೂಟ: ಮಂಡ್ಯ ಇತಿಹಾಸದಲೇ ಅತಿ ದೊಡ್ಡ ಬಾಡೂಟ 

Team Udayavani, Jun 17, 2023, 11:58 AM IST

ಅಂಬಿ ಪುತ್ರನ ವಿವಾಹದ ಬಾಡೂಟ: ಮಂಡ್ಯ ಇತಿಹಾಸದಲೇ ಅತಿ ದೊಡ್ಡ ಬಾಡೂಟ 

ಮದ್ದೂರು: ರೆಬಲ್‌ ಸ್ಟಾರ್‌ ಅಂಬರೀಶ್‌ ಮತ್ತು ಸಂಸದೆ ಸುಮಲತಾ ಪುತ್ರ ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಿನ್ನೆಲೆ ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಬೀಗರ ಔತಣಕೂಟ ಏರ್ಪಡಿಸಲಾಗಿತ್ತು.

ಮಂಡ್ಯ ಶೈಲಿಯಲ್ಲಿ ಬಾಡೂಟವನ್ನು ತಯಾರು ಮಾಡುವುದರ ಜತೆಗೆ 8 ಟನ್‌ ಮಟನ್‌ ಮಾಂಸ, 10 ಟನ್‌ ಕೋಳಿ ಮಾಂಸ ಖಾದ್ಯಕ್ಕೆ ಬಳಸಲಾಗಿತ್ತು. ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗೆಜ್ಜಲಗೆರೆ ಕಾಲೋನಿ ಗ್ರಾಮದಲ್ಲಿ ಸುಮಾರು 15 ಎಕರೆ ಪ್ರದೇಶದಲ್ಲಿ ಔತಣಕೂಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಂಡ್ಯ ಇತಿಹಾಸದಲ್ಲೇ ದೊಡ್ಡ ಮಟ್ಟದ ಬಾಡೂಟ ನೆರವೇರಿದ್ದು ಸುಮಾರು 50ರಿಂದ 60 ಸಾವಿರ ಮಂದಿ ಜತೆಗೆ ಗಣ್ಯಾತಿಗಣ್ಯರು ಔತಣ ಕೂಟದಲ್ಲಿ ಪಾಲ್ಗೊಂಡಿದ್ದರು.

ಭಾವಚಿತ್ರ: ಮಂಡ್ಯ ತಾಲೂಕಿನ ಚೀರನಹಳ್ಳಿ ಅಭಿಮಾನಿಗಳು ತಮ್ಮ ಜಾನುವಾರುವಿಗೆ ಅಭಿಷೇಕ್‌ ಹಾಗೂ ಪತ್ನಿ ಅವಿವಾ ಭಾವಚಿತ್ರ ಬಿಡಿಸುವುದರ ಮೂಲಕ ಗಮನ ಸೆಳೆದರಲ್ಲದೆ ಸಂಸದೆ ಸುಮಲತಾ ಅಂಬರೀಶ್‌ ಹಾಗೂ ನವ ದಂಪತಿ ಜಾನುವಾರು ಮುಂದೆ ನಿಂತು ಫೋಟೋಗೆ ಪೋಸು ಕೊಟ್ಟಿದ್ದು ಅಭಿಮಾನಿಗಳ ಶಿಳ್ಳೆ ಚಪ್ಪಾಳೆಗೆ ಕಾರಣವಾಯಿತು.

ಆನೆಕೆರೆ ಬೀದಿ ಅಭಿಮಾನಿಗಳು ತಮ್ಮ ಜಾನುವಾರುವಿಗೆ ಅಂಬರೀಶ್‌ ಮತ್ತು ಕರುವಿಗೆ ಅಭಿಷೇಕ್‌ ಎಂದು ನಾಮಕರಣ ಮಾಡಿ ಗಮನ ಸೆಳೆದರು.

ಔತಣ ಕೂಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ, ಶಾಸಕರಾದ ಗಣಿಗ ರವಿಕುಮಾರ್‌, ಮಧು ಜಿ.ಮಾದೇಗೌಡ, ದಿನೇಶ್‌ಗೂಳಿಗೌಡ, ಬಿಜೆಪಿ ಮುಖಂಡ ಎಸ್‌.ಪಿ.ಸ್ವಾಮಿ, ಇತರರು ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.