ಬೆಳ್ಳಂಬೆಳಗ್ಗೆ ಮಂಡ್ಯ ಉಪ ಅರಣ್ಯಾಧಿಕಾರಿ ವೆಂಕಟೇಶ್ ಮನೆ ಮೇಲೆ ಎಸಿಬಿ ದಾಳಿ
Team Udayavani, Jul 15, 2021, 12:21 PM IST
ಮಂಡ್ಯ: ಮಳೆಯ ನಡುವೆಯೂ ಮಂಡ್ಯ ಡಿಸಿಎಫ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಜಿಲ್ಲೆಯ ಸಾಮಾಜಿಕ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ವೆಂಕಟೇಶ್‌ಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಸುಭಾಷ್ ನಗರದಲ್ಲಿರುವ ಡಿಸಿಎಫ್ ಟಿ.ವೆಂಕಟೇಶ್ ಮನೆಯ ಮೇಲೆ ಮಂಡ್ಯ ವಿಭಾಗದ ಎಸಿಬಿ ಡಿವೈಎಸ್ಪಿ ಧರ್ಮೇಂದ್ರ ನೇತೃತ್ವದ ತಂಡ ದಾಳಿ ಮಾಡಿ ಹಣ, ಚಿನ್ನಾಭರಣ ಹಾಗೂ ಅಕ್ರಮ ಆಸ್ತಿ ಸಂಪಾದನೆಯ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದೆ.
ಡಿಸಿಎಫ್ ವೆಂಕಟೇಶ್ ರವರ ಕಚೇರಿ ಹಾಗೂ ಮನೆಯ ಮೇಲೆ ಏಕ ಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದು, ಈ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಇನ್ನು ಹೆಚ್ಚಿನ ರೀತಿಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮಾಲೂರು ನಗರಸಭೆ ಯೋಜನಾ ನಿರ್ದೇಶಕ ಕೃಷ್ಣಪ್ಪ ಮನೆ ಮೇಲೆ ಎಸಿಬಿ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.