ಹೈವೇಯಲ್ಲಿ ಅಪಘಾತ: ಚಾಲಕರು ಪಾರು

Team Udayavani, May 12, 2021, 7:29 PM IST

Accident on Highway

ಆಲೂರು: ರಾಷ್ಟ್ರೀಯ ಹೆದ್ದಾರಿ 75ರ ಭರತವಳ್ಳಿ ಕ್ರಾಸ್‌ ಬಳಿ ಮಂಗಳವಾರ ಮುಂಜಾನೆ 2 ಸರಕು ವಾಹನಗಳ ನಡುವೆ ಅಪಘಾತ ಸಂಭವಿಸಿ ಚಾಲಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಈ ಅವಘಡಕ್ಕೀಡಾದ ವಾಹನಗಳು ಮಂಗಳೂರಿನಿಂದ ಬೆಂಗಳೂರಿಗೆ ಸರಕು ತುಂಬಿಕೊಂಡು ಸಂಚರಿಸುತ್ತಿದ್ದ ವಾಹನಗಳಾಗಿದ್ದು. ಮಂಗಳವಾರ ಮುಂಜಾನೆ ಭರತವಳ್ಳಿ ಕ್ರಾಸ್‌ ಬಳಿ ಗ್ಯಾಸ್‌ ಟ್ಯಾಂಕರ್‌ ವಾಹನದಚಾಲಕನ ನಿಯಂತ್ರಣ ತಪ್ಪಿ ಮುಂದೆ ಪ್ಲಾಸ್ಟಿಕ್‌ ತಯಾರಿಕೆಗೆ ಸಂಬಂಧಿಸಿದ ವಸ್ತುಗಳನ್ನುತುಂಬಿಕೊಂಡಿದ್ದ ಸಂಚರಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿರಭಸಕ್ಕೆ ಲಾರಿ ಪಲ್ಟಿಯಾಗಿ ರಸ್ತೆ ಬದಿಯಲ್ಲಿ ಬಿದ್ದಿದ್ದು ಚಾಲಕರುಗಳು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನೂ ಟ್ಯಾಂಕರ್‌ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಿಸುತ್ತಿದ್ದ ವಾಹನಗಳ ಸಂಚಾರಕ್ಕೆ ಕೆಲ ಸಮಯ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಆಲೂರು ಪೊಲೀಸರು ಆಗಮಿಸಿ ಸಂಚಾರ ಸುಗಮವಾಗುವಂತೆ ನೋಡಿಕೊಂಡರು. ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.